ಮಂಗಳೂರು:ನಗರದಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ;ತೆರವು ಕಾರ್ಯಾಚರಣೆ
Team Udayavani, Nov 21, 2018, 8:45 AM IST
ಮಂಗಳೂರು: ನಗರದ ನಂತೂರು ಸರ್ಕಲ್ ನಲ್ಲಿ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಟ್ಯಾಂಕರ್ ಬಿದ್ದಿರುವ ಹಿನ್ನಲೆಯಲ್ಲಿ ಕುಲಶೇಖರದಿಂದ ಮಂಗಳೂರು ನಗರದಕ್ಕೆ ಹೋಗುವ ಬರುವ ಸಂಪರ್ಕ ಸ್ಥಗಿತಗೊಳಿಸಲಾಗಿದೆ. ಪಡೀಲ್ ಮಾರ್ಗ ವಾಗಿ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಗ್ಯಾಸ್ ಲೀಕೆಜ್ ಆಗದಂತೆ ಟ್ಯಾಂಕರ್ ಮೇಲೆತ್ತಲು ಅಧಿಕಾರಿಗಳು ಕರ್ತವ್ಯ ನಿರತರಾಗಿದ್ದಾರೆ.
ಸಾರ್ವಜನಿಕರು ಸಹಕರಿಸುವಂತೆ ಪೋಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಗ್ಯಾಸ್ ಸೋರಿಕೆ ಯಾಗಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.