ಅಯೋಧ್ಯೆಯಲ್ಲಿ ಯಾಗ

Team Udayavani, Nov 21, 2018, 11:12 AM IST

ayodhya.png

ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಡಿ.1-6ರ ವರೆಗೆ ವಿಶ್ವ ವೇದಾಂತ ಸಂಸ್ಥಾನ ಎಂಬ ಸಂಘಟನೆ “ಅಶ್ವಮೇಧ ಯಾಗ’ ನಡೆಸಲಿದೆ. ದೇಶದ ಲಕ್ಷಾಂತರ ಮಂದಿಯ ಭಾವನೆಗಳು ದೇಗುಲದ ಜತೆ ಬೆಸೆದುಕೊಂಡಿದೆ. ಹೀಗಾಗಿ ಡಿ.1-6ರ ವರೆಗೆ ಅಯೋಧ್ಯೆಯಲ್ಲಿ ಅಶ್ವಮೇಧ ಯಾಗ ಆಯೋಜಿಸಲಾಗಿದೆ ಎಂದು ಸಂಘಟನೆಯ ಸ್ಥಾಪಕ ಸ್ವಾಮಿ ಆನಂದ್‌ ಮಹಾರಾಜ್‌ ಮಂಗಳವಾರ ತಿಳಿಸಿದ್ದಾರೆ.  ಸುಪ್ರೀಂಕೋರ್ಟಲ್ಲಿ ಸ್ಥಳ ಯಾರಿಗೆ ಸೇರಿದ್ದು ಎಂಬ ಬಗ್ಗೆ ಜನವರಿಯಲ್ಲಿ ವಿಚಾರಣೆ ನಡೆಯಲಿದೆ. ಒಟ್ಟು 14 ಅರ್ಜಿಗಳು ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿವೆ.

ಟಾಪ್ ನ್ಯೂಸ್

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

1-kalinga

Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್‌ ಕಾಳಿಂಗ’:ಅಧಿಕೃತವಾಗಿ ಘೋಷಣೆ

1-kannada

Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಅದಾನಿ ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್‌?

1-tb

Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್‌ ಹೊರತೆಗೆದ ವೈದ್ಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.