ಮೋದಿ ಸರ್ಕಾರದ ವಿರುದ್ಧ 30ಕ್ಕೆ ಕೊನೆಯ ಚಳವಳಿ


Team Udayavani, Nov 22, 2018, 6:30 AM IST

kodihalli-chandrashekar.jpg

ಬೆಳಗಾವಿ: ಅಧಿಕಾರಕ್ಕೆ ಬಂದ ತಕ್ಷಣ ರೈತರ ಸಾಲ ಮನ್ನಾ ಮಾಡುತ್ತೇನೆ. ಅದರ ಜವಾಬ್ದಾರಿಯನ್ನು ಸ್ವತ: ನಾನೇ
ಹೊರುತ್ತೇನೆಂದು ನಾಲ್ಕು ವರ್ಷಗಳ ಹಿಂದೆ ಹೇಳಿ ವಂಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನ.30ರಂದು ದೆಹಲಿಯಲ್ಲಿ ಕೊನೆಯ ಚಳವಳಿ ನಡೆಸುತ್ತಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, ಇದು ಮೋದಿ ಸರ್ಕಾರದ ವಿರುದ್ಧ  ಕೊನೆಯ ಚಳವಳಿ. ಅಧಿಕಾರಕ್ಕೆ ಬಂದ ತಕ್ಷಣ ಸಭೆ ಮಾಡಿ ರೈತರ ಸಾಲ ಮನ್ನಾ ನಿರ್ಧಾರ ಕೈಗೊಳ್ಳುತ್ತೇನೆಂದು ಮಾತು ಕೊಟ್ಟಿದ್ದ ಮೋದಿ ಅವರನ್ನು ಯಾವ ಸಾಲ ಮನ್ನಾ ಮಾಡಲಾಗಿದೆ ಎಂದು ಕೇಳಲು ಹೊರಟಿದ್ದೇವೆ. ರೈತರಿಗೆ ಏನು ಕೊಟ್ಟಿದ್ದೀರಿ ಎಂದು ಪ್ರಶ್ನೆ ಮಾಡುತ್ತೇವೆ. ದೆಹಲಿಯಲ್ಲಿ ನ.30 ರಂದು ನಡೆಯುವ ಚಳವಳಿಯಲ್ಲಿ ದೇಶದ 210 ರೈತ ಸಂಘಟನೆಗಳು ಭಾಗವಹಿಸಲಿವೆ ಎಂದರು.

ಟಾಪ್ ನ್ಯೂಸ್

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Strict laws are there to protect women, not to misuse them: Supreme Court

laws: ಕಠಿಣ ಕಾಯ್ದೆ ‌ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.