ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿ: ಮಲ್ಯ ಮನವಿ ವಜಾ

Team Udayavani, Nov 22, 2018, 3:45 PM IST

vijay-mallya-700.jpg

ಹೊಸದಿಲ್ಲಿ : ತಲೆಮರೆಸಿಕೊಂಡಿರುವ ಆರ್ಥಿಕ ಅಪರಾಧಿಗಳ ಕಾಯಿದೆಯಡಿ ಕಾನೂನು ಕ್ರಮ ಜರುಗಿಸುವ ಜಾರಿ ನಿರ್ದೇಶನಾಲಯದ ಕೋರಿಕೆಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯ ದೊರೆ ವಿಜಯ್‌ ಮಲ್ಯ ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್‌ ಇಂದು ಗುರುವಾರ ವಜಾ ಮಾಡಿದೆ. 

‘ವಿಜಯ್‌ ಮಲ್ಯ ಅವರನ್ನು ತಲೆ ಮರೆಸಿಕೊಂಡಿರುವ ಅರ್ಥಿಕ ಅಪರಾಧಿ ಎಂದು  ಕಾಯಿದೆಯಡಿ ಘೋಷಿಸಬೇಕು’ ಎಂದು ಜಾರಿ ನಿರ್ದೇಶನಾಲಯ ಬಯಸಿದೆ.

ಈಗ ಮುಚ್ಚಿ ಹೋಗಿರುವ ಮಲ್ಯ ಅವರ ಕಿಂಗ್‌ ಫಿಶರ್‌ ಏರ್‌ ಲೈನ್ಸ್‌ ಮತ್ತು ಇತರ ಸಂಸ್ಥೆಗಳಿಗೆ ಬ್ಯಾಂಕುಗಳು ನೀಡಿರುವ ಸಾಲ ಮತ್ತು ಬಡ್ಡಿ ಸೇರಿ 9,990.07 ಕೋಟಿ ರೂ. ಮೊತ್ತ ಬಾಕಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ವಿಜಯ್‌ ಮಲ್ಯ ಅವರು ಪ್ರಕೃತ ಲಂಡನ್‌ನಲ್ಲಿ ಭಾರತ ಸರಕಾರ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಪರವಾಗಿ ದಾಖಲಿಸಿರುವ ಗಡೀಪಾರು ಪ್ರಕರಣದ ವಿರುದ್ಧ ಕಾನೂನು ಹೋರಾಟ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.