ಮಿಜೋರಾಂ: ಕ್ರಿಮಿನಲ್‌ ಕೇಸಿನ ಅಭ್ಯರ್ಥಿಗಳು ಶೇ.4, ಕರೋಡ್‌ಪತಿಗಳು 116


Team Udayavani, Nov 23, 2018, 11:28 AM IST

polls-700.jpg

ಹೊಸದಿಲ್ಲಿ : ಮಿಜೋರಾಂ ವಿಧಾನ ಸಭಾ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಎರಡು ವಿಶೇಷತೆಗಳು ಎದ್ದು ಕಾಣುವಂತಿವೆ. ಅವೆಂದರೆ ಒಟ್ಟು  209 ಅಭ್ಯರ್ಥಿಗಳ ಪೈಕಿ ಕೇವಲ ಶೇ.4 ಮಂದಿಯ ವಿರುದ್ದ ಮಾತ್ರವೇ ಕ್ರಿಮಿನಲ್‌ ಕೇಸುಗಳಿವೆ; ಆದರೆ ಅರ್ಧಾಂಶಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಕರೋಡ್‌ಪತಿಗಳಾಗಿದ್ದಾರೆ. 

ಇದೇ ನವೆಂಬರ್‌ 28ರಂದು ಮಿಜೋರಾಂ ವಿಧಾನಸಭಾ ಚುನಾವಣೆ ನಡೆಯಲಿದೆ. ತಮ್ಮ ವಿರುದ್ಧ ಕ್ರಿಮಿನಲ್‌ ಕೇಸುಗಳಿವೆ ಎಂದು ಘೋಷಿಸಿಕೊಂಡಿರುವ ಒಟ್ಟು 9 ಅಭ್ಯರ್ಥಿಗಳ ಪೈಕಿ ಕೇವಲ ನಾಲ್ಕು ಮಂದಿ (ಶೇ.2) ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸುಗಳಿವೆ ಎಂದು ಹೇಳಿಕೊಂಡಿದ್ದಾರೆ.

ಕ್ರಿಮಿನಲ್‌ ಕೇಸುಗಳಿರುವ ಅಭ್ಯರ್ಥಿಗಳ ಪಕ್ಷವಾರು ಹಂಚಿಕೆಯ ಪ್ರಕಾರ ಬಿಜೆಪಿಯ ಇಬ್ಬರು, ಕಾಂಗ್ರೆಸ್‌ ಮತ್ತು ಮಿಜೋ ನ್ಯಾಶನಲ್‌ ಫ್ರಂಟ್‌ನ ತಲಾ ಮೂವರು, ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಕ್ರಿಮಿನಲ್‌ ಕೇಸು ಹೊಂದಿದವರಾಗಿದ್ದಾರೆ ಎಂದು ಪ್ರಜಾಸತ್ತೆ ಸುಧಾರಣಾ ಸಂಘ (ಎಡಿಆರ್‌)ದ ಪತ್ರಿಕಾ ಪ್ರಕಟನೆ ತಿಳಿಸಿದೆ. 

2013ರ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಮಿಜೋರಾಂ ವಿಧಾನ ಸಭಾ ಚುನಾವಣಾ ಕಣದಲ್ಲಿ ಕ್ರಿಮಿನಲ್‌ ಕೇಸು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದೆ. ಕಳೆದ ಬಾರಿ ಕೇವಲ ಶೇ.2 ಇದ್ದದ್ದು ಈ ಬಾರಿ ಶೇ.4ಕ್ಕೇರಿದೆ. ಹಾಗಿದ್ದರೂ ರಾಷ್ಟ್ರ ಮಟ್ಟದಲ್ಲಿ ನೋಡಿದಾಗ ಇದು ಅತ್ಯಂಕ ಕನಿಷ್ಠ ವಾಗಿದೆ. 

ಚುನಾವಣಾ ಕಣದಲ್ಲಿರುವ ಒಟ್ಟು 209 ಅಭ್ಯರ್ಥಿಗಳ ಪೈಕಿ ಕರೋಡ್‌ ಪತಿಗಳಾಗಿರುವ 116 ಮಂದಿಯಲ್ಲಿ ಮಿಜೋ ನ್ಯಾಶನಲ್‌ ಫ್ರಂಟ್‌ (ಎಂಎನ್‌ಎಫ್)ನ 35 ಮಂದಿ, ಕಾಂಗ್ರೆಸ್‌ನ 33 ಮತ್ತು ಬಿಜೆಪಿಯ 17 ಮಂದಿ ಸೇರಿದ್ದಾರೆ. 

ಮಿಜೋರಾಂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಸರಾಸರಿ ಆಸ್ತಿಪಾಸ್ತಿ 3.11 ಕೋಟಿ ರೂ. ಇದೆ. 2013ರಲ್ಲಿ 2.31 ಕೋಟಿ ರೂ. ಸರಾಸರಿ ಇತ್ತು. 

ಟಾಪ್ ನ್ಯೂಸ್

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

lakshmi hebbalkar

Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

7-

ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು

1-qwwqewq

Udupi; ಬಜೆ ಡ್ಯಾಂ ಬಳಿ ಶಿಲಾಯುಗದ ನಿಲಿಸುಗಲ್ಲು ಪತ್ತೆ

US Result: ಡೊನಾಲ್ಡ್‌ ಟ್ರಂಪ್  ಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ

US Result: ಡೊನಾಲ್ಡ್‌ Trumpಗೆ‌ ಮತ್ತೊಮ್ಮೆ‌ ಅಧ್ಯಕ್ಷ ಪಟ್ಟ; ಪ್ರಧಾನಿ ಮೋದಿ ಅಭಿನಂದನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reddd

BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ

Tiger

Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!

1-qrrewr

Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Katpadi: ಅಂಚಿಗೆ ಬ್ಯಾರಿಕೇಡ್‌ ಇರಿಸಿ ರಿಬ್ಬನ್‌ ಅಳವಡಿಕೆ

Vijayendra (2)

MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

Stock Market: ಟ್ರಂಪ್‌ ಗೆಲುವಿನ ಎಫೆಕ್ಟ್-ಬಾಂಬೆ ಷೇರುಪೇಟೆ ಸೂಚ್ಯಂಕ 1 ಸಾವಿರ ಅಂಕ ಏರಿಕೆ!

9

Padubidri: ಹೆಜಮಾಡಿ ಬಂದರು ಮೀನಮೇಷ ಎಣಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.