ಬ್ರಾಂಡ್‌ ರಾಯಭಾರಿಯಾಗಿ ರಮೇಶ್‌ ಮುಂದುವರಿಕೆ

Team Udayavani, Nov 23, 2018, 11:29 AM IST

brand.jpg

ಬೆಂಗಳೂರು: ವಿಶ್ವದ ಶುದ್ಧ ಮತ್ತು ಏಕೈಕ ಪ್ರಮಾಣೀಕೃತ ಅಗರಬತ್ತಿ ತಯಾರಕ ಸೈಕಲ್‌ ಪ್ಯೂರ್‌ ಅಗರಬತ್ತೀಸ್‌, ಚಿತ್ರನಟ ರಮೇಶ್‌ ಅರವಿಂದ್‌ ಅವರನ್ನು ಮತ್ತೆ ಎರಡು ವರ್ಷಗಳ ಅವಧಿಗೆ ತಮ್ಮ ಬ್ರಾಂಡ್‌ ರಾಯಭಾರಿಯನ್ನಾಗಿ ಮುಂದುವರಿಸಿದೆ.

ಗುರುವಾರ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅರ್ಜುನ್‌ ರಂಗ ಅವರು ಮಾತನಾಡಿ, ಸೈಕಲ್‌ ಪ್ಯೂರ್‌ ಅಗರಬತೀ¤ಸ್‌ನ ದಕ್ಷಿಣ ಭಾರತದ ಪ್ರಚಾರ ರಾಯಭಾರಿಯಾಗಿ ರಮೇಶ್‌ ಅರವಿಂದ್‌ ಅವರು ಕರ್ನಾಟಕದಾದ್ಯಂತ ಸೈಕಲ್‌ ಪ್ಯೂರ್‌ ಉತ್ಪನ್ನಗಳನ್ನು ಪ್ರತಿನಿಧಿಸುತ್ತಾ ಬಂದಿದ್ದಾರೆ. ಅವರ ಸಹಭಾಗಿತ್ವವು ಗ್ರಾಹಕರ ಮೇಲೆ ಅಪಾರ ಪರಿಣಾಮ ಬೀರುವ ಜೊತೆಗೆ ಬ್ರಾಂಡ್‌ನೊಂದಿಗೆ ಒಂದು ಪರಿಶುದ್ಧ ಸಂಪರ್ಕವನ್ನು ಸ್ಥಾಪಿಸುವಲ್ಲಿ ನೆರವಾಗಿದೆ.

ರಾಜ್ಯದಲ್ಲಿ ‘ವಾಸು ಅಗರಬತೀಸ್‌’ ಉತ್ಪನ್ನವನ್ನು ಪ್ರತಿನಿಧಿಸುತ್ತಿರುವ ರಮೇಶ್‌ ಅವರೊಂದಿಗಿನ ಈ ಸಹಯೋಗದ ಮುಂದುವರಿಕೆ ಬಗ್ಗೆ ನಾವು ಉತ್ಸುಕರಾಗಿದ್ದೇವೆ. ಈ ಸಂಬಂಧದಿಂದ ಮಾರುಕಟ್ಟೆಯಲ್ಲಿ ನಮ್ಮ ಉಪಸ್ಥಿತಿಯನ್ನು ಬಲಪಡಿಸಲು ಹಾಗೂ ವಾಸು ಬ್ರಾಂಡ್‌ ಅನ್ನು ಪ್ರತಿಯೊಂದು ಮನೆಯ ಒಂದು ಭಾಗವಾಗಿ ನೋಡಲು ಬಯಸುತ್ತೇವೆ ಎಂದು ನುಡಿದರು.

ನಟ ರಮೇಶ್‌ ಅರವಿಂದ್‌ ಅವರು ಮಾತನಾಡಿ, ಚಿಕ್ಕಂದಿನಿಂದಲೂ ಅಗರಬತ್ತಿಗಳನ್ನು ಬೆಳಗದೇ ನನ್ನ ಪ್ರಾರ್ಥನೆ ಸಂಪೂರ್ಣವಾಗುತ್ತಿರಲಿಲ್ಲ. ಇದು ನನ್ನ ಸಂಪ್ರದಾಯ ಮತ್ತು ಆಚರಣೆಗಳ ಒಂದು ಭಾಗವಾಗಿದೆ. ಇದನ್ನು ನನ್ನ ಮಕ್ಕಳು ಹಾಗೂ ಮೊಮ್ಮಕ್ಕಳಿಗೂ ರವಾನಿಸಲು ಬಯಸುತ್ತೇನೆ.

ಸಾಮಾಜಿಕ ಕಳಕಳಿ, ಪಾರದರ್ಶಕತೆ ಮತ್ತು ಪರಿಶುದ್ಧತೆಯ ಸಂಕೇತವೇ ವಾಸು ಅಗರಬತ್ತಿಗಳು. ಸೈಕಲ್‌ ಪ್ಯೂರ್‌ ಅಗರಬತ್ತಿ ಕಂಪನಿಯ ಮೌಲ್ಯಗಳನ್ನು ನಾನು ಗೌರವಿಸುತ್ತೇನೆ ಹಾಗೂ ನಂಬುತ್ತೇನೆ. ಆದ್ದರಿಂದ ಈ ಸಂಬಂಧವನ್ನು ಮುಂದುವರಿಸಲು ಹಾಗೂ ಇಂತಹ ಅಭಿಯಾನದ ಭಾಗವಾಗಲು ನನಗೆ ಹೆಮ್ಮೆ ಎನಿಸುತ್ತದೆ ಎಂದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

8(1

Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.