ಮಂಡ್ಯದಲ್ಲಿ ಮುಂದುವರಿದ ರೈತಾಹುತಿ : ಸಿಎಂ ಸನ್ನಿಧಾನಕ್ಕೆ ರೈತನ ಪತ್ರ 

Team Udayavani, Nov 23, 2018, 1:49 PM IST

farmer-sucide.jpg

ಮಂಡ್ಯ: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆಗಳು ಮುಂದುವರಿದಿದ್ದು,ದುದ್ದ ಬಳಿಯ ಕನ್ನಹಟ್ಟಿಯಲ್ಲಿ  ಶುಕ್ರವಾರ 43 ವರ್ಷ ಪ್ರಾಯದ ಜಯಕುಮಾರ್‌ ಎನ್ನುವ ರೈತ ಸಾಲಬಾಧೆ ಮತ್ತು ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಮತ್ತು ಬ್ಯಾಂಕ್‌ಗಳಲ್ಲಿ ಸುಮಾರು 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದು , ಗಂಟಲು ಕ್ಯಾನ್ಸರ್‌ ಇರುವುದು ಗೊತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮುಖ್ಯಮಂತ್ರಿಗಳ ಸನ್ನಿಧಾನಕ್ಕೆ ಎಂದು ಪತ್ರವನ್ನು ಬರೆದಿಡಲಾಗಿದೆ. 4 ವರ್ಷದಿಂದ ಬರಗಾಲ ಇದ್ದ ಕಾರಣ ಕೃಷಿಯಲ್ಲಿ ಲಾಭ ಬಂದಿಲ್ಲ. ಕೃಷಿಗಾಗಿ ವಿನಿಯೋಗ ಮಾಡಿದ 80 ಸಾವಿರ ರೂಪಾಯಿಯೂ ನಷ್ಟವಾಗಿದೆ. ನನಗೀಗ ಗಂಟಲು ಕ್ಯಾನ್ಸರ್‌ ಇದೆ. ವೈದ್ಯರು ಚಿಕಿತ್ಸೆಗೆ 3 ಲಕ್ಷ ರೂಪಾಯಿ ಬೇಕಾಗುತ್ತದೆ  ಎಂದಿದ್ದಾರೆ ಎಂದು ಬರೆಯಲಾಗಿದೆ.

ಶಿವಳ್ಳಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

5 ಲಕ್ಷ ರೂಪಾಯಿ ಪರಿಹಾರ 
ಆತ್ಮಹತ್ಯೆಯ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್‌.ಪುಟ್ಟರಾಜು ಅವರು ಮೃತನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. 

ಟಾಪ್ ನ್ಯೂಸ್

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.