ಮೋದಿ ತಾಯಿ ವಯಸ್ಸನ್ನು ರೂಪಾಯಿ ದರಕ್ಕೆ ಹೋಲಿಸಿದ ಬಬ್ಬರ್
Team Udayavani, Nov 23, 2018, 5:52 PM IST
ಹೊಸದಿಲ್ಲಿ : ಹಿರಿಯ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತೆಯಲ್ಲಿ ಕುಸಿಯುತ್ತಿರುವ ರೂಪಾಯಿ ದರವನ್ನು ಅವರ ತಾಯಿಯ ವಯಸ್ಸಿಗೆ ಹೋಲಿಸಿರುವುದು ಕಾಂಗ್ರೆಸ್ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಿದೆ.
ಕುಸಿಯುತ್ತಿರುವ ರೂಪಾಯಿ ದರ ಪ್ರಧಾನಿ ಮೋದಿ ಅವರ ತಾಯಿಯ ವಯಸ್ಸಿನ ಸಂಖ್ಯೆಯನ್ನು ಸಮೀಪಿಸುತ್ತಿದೆ ರಾಜ್ ಬಬ್ಬರ್ ತಮ್ಮ ಚುನಾವಣಾ ಪ್ರಚಾರ ಭಾಷಣದಲ್ಲಿ ಹೇಳಿರುವುದು ಕಾಂಗ್ರೆಸ್ ಗೆ ಜನಮನದಲ್ಲಿ ತಿರುಗು ಬಾಣವಾಗುವುದನ್ನು ಪಕ್ಷದ ಇತರ ನಾಯಕರು ಶಂಕಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಯುಪಿಎ ಆಡಳಿತೆಯ ವೇಳೆ ಟೀಕಿಸಲು ಪಿಎಂ ಮೋದಿ ಆಯ್ಕೆ ಮಾಡಿರುವ ಪದಗಳನ್ನು ಖಂಡಿಸಿರುವ ರಾಜ್ ಬಬ್ಬರ್, ತಾನೀಗ ಮೋದಿಯವರ ತಾಯಿಯ ವಯಸ್ಸಿನ ಸಂಖ್ಯೆಯತ್ತ ಕುಸಿಯುತ್ತಿರುವ ರೂಪಾಯಿ ದರ ಮುಖ ಮಾಡಿರುವುದಾಗಿ ಹೇಳಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.
ಹಾಗಿದ್ದರೂ ಬಿಜೆಪಿ ನಾಯಕರು ರಾಜ್ ಬಬ್ಬರ್ ತಮ್ಮ ಕಳಪೆ ಅಭಿರುಚಿಯ ಮಾತಿಗೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kollegala: ಮರಳೆಕಾಯಿ ತಿಂದು ವಾಂತಿ-ಭೇದಿ; 13 ಜನರು ಆಸ್ಪತ್ರೆಗೆ ದಾಖಲು
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್
Simple Life: ಬದುಕು ನಿರಾಡಂಬರವಾಗಿರಲಿ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್ಟೆಲ್ ನಿಂದ ಹೊಸ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.