22 ಕಲಾವಿದರ ಚಿತ್ರಕಲಾ ಪ್ರದರ್ಶನ 


Team Udayavani, Nov 24, 2018, 11:00 AM IST

10.jpg

ಕಲೆಗೆ ಇರುವ ಶಕ್ತಿ ಅಪಾರ ಮತ್ತು ಅಪರಿಮಿತ. ಸಂಗೀತ, ಸಾಹಿತ್ಯ, ಚಿತ್ರಕಲೆ, ವಾಸ್ತುಶಿಲ್ಪ… ಹೀಗೆ ಪ್ರಕಾರ ಯಾವುದೇ ಆದರೂ, ಪ್ರತಿಯೊಂದಕ್ಕೂ ಮಾನವನ ಅಂತರ್‌ ಶಕ್ತಿಯನ್ನು ಜಾಗೃತಿಗೊಳಿಸುವ ಶಕ್ತಿಯಿದೆ. ಚಿತ್ರಗಳ ಮೂಲಕ ಜಾಗೃತಿ ಮೂಡಿಸುವ, ಸಮಾಜ ಸೇವೆ ಮಾಡುವ ಉದ್ದೇಶದ “ಊರ್ಜಾ’ ಚಿತ್ರಕಲಾ ಪ್ರದರ್ಶನ, ತಾಜ್‌ ವೆಸ್ಟ್‌ ಎಂಡ್‌ ಮತ್ತು ಕಲಾವಿದ ಎಂ. ಜಿ. ದೊಡ್ಡಮನಿ ನೇತೃತ್ವದಲ್ಲಿ ನಡೆಯುತ್ತಿದೆ.

“ಊರ್ಜಾ’ ಎಂದರೆ ಸಂಸ್ಕೃತದಲ್ಲಿ ಶಕ್ತಿ ಎಂದರ್ಥ. ಈ ಪ್ರದರ್ಶನದಲ್ಲಿ ದೇಶದ ವಿವಿಧ ಭಾಗಗಳ 22 ಹಿರಿ, ಕಿರಿಯ ಕಲಾವಿದರ ಶಕ್ತಿ, ಒಂದು ಒಳ್ಳೆಯ ಉದ್ದೇಶಕ್ಕಾಗಿ ಒಗ್ಗೂಡಿದೆ.

ಪ್ರದರ್ಶನದ ಮೂಲಕ ಸಂಗ್ರಹವಾದ ಹಣದ ಒಂದು ಭಾಗ “ಸ್ತ್ರೀ ಜಾಗೃತಿ ಸಮಿತಿ’ಯ ಕೆಲಸ ಕಾರ್ಯಗಳಿಗೆ ಸಂದಾಯವಾಗಲಿದೆ. ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದ ಸ್ತ್ರೀಯರ ಅಭಿವೃದ್ಧಿಗಾಗಿ ಈ ಸಮಿತಿ ಕಾರ್ಯ ನಿರ್ವಹಿಸುತ್ತಿದೆ.

ಖ್ಯಾತ ಕಲಾವಿದ ಎಂ. ಜಿ. ದೊಡ್ಡಮನಿಯವರು, ಈ ಪ್ರದರ್ಶನದ ನೇತೃತ್ವ ವಹಿಸಿದ್ದು, ದೇಶದ ವಿವಿಧ ಭಾಗಗಳ ಹಿರಿಯ ಹಾಗೂ ಉದಯೋನ್ಮುಖ ಕಲಾವಿದರನ್ನು ಒಂದೆಡೆ ಸೇರಿಸಿದ್ದಾರೆ. ಹಿರಿಯ ಕಲಾವಿದರಾದ ಎಸ್‌.ಜಿ. ವಾಸುದೇವ, ಕೆ.ಟಿ. ಶಿವಪ್ರಸಾದ್‌, ಸಚಿನ್‌ ಜಲತಾರೆ, ಗುರುದಾಸ್‌ ಶೆನಾಯ್‌, ಬಾಸುಕಿ ದಾಸ್‌, ಜಿ.ಎಂ.ಎಸ್‌ ಮಣಿ ಮತ್ತು ಉದಯೋನ್ಮುಖ ಕಲಾವಿದರಾದ ಆಶು ಗುಪ್ತಾ, ಬಬಿತಾ ಸಕ್ಸೇನಾ, ಜ್ಯೋತಿ ಗುಪ್ತಾ, ಕಾಂತಿ, ನೀಲಂ ಮಲ್ಹೋತ್ರ, ನಿವೇದಿತಾ ಗೌಡ, ರಿತು ಚಾವ್ಲಾ ಮಾಥೂರ್‌, ರೋಶ್‌ ರವೀಂದ್ರನ್‌, ವನಜಾ ಬಾಲ, ವೆಂಕಟರಾಮನ್‌ ಆರ್‌. ಇವರ ಕಲಾಕೃತಿಗಳು ಪ್ರದರ್ಶನದಲ್ಲಿವೆ.

ಎಲ್ಲಿ?: ತಾಜ್‌ ವೆಸ್ಟ್‌ ಎಂಡ್‌, ರೇಸ್‌ ಕೋರ್ಸ್‌ ರಸ್ತೆ,
 ಯಾವಾಗ?: ನ. 24-28, ಬೆಳಗ್ಗೆ 11-8
 ಪ್ರವೇಶ: ಉಚಿತ

ಟಾಪ್ ನ್ಯೂಸ್

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.