ಕಾರು ಚಾಲಕನ ಅಪಹರಿಸಿದ್ದ ಐವರ ಬಂಧನ

Team Udayavani, Nov 24, 2018, 11:39 AM IST

arrest2.jpg

ಬೆಂಗಳೂರು: ಕಾರು ಚಾಲಕನನ್ನು ಅಪಹರಣ ಮಾಡಿ ಹಣ ಸುಲಿಗೆ ಮಾಡಿದ್ದ ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಡೆಂಕಣಿಕೋಟೆ ಮೂಲದ ರಮೇಶ್‌(20), ಶಶಿಕುಮಾರ್‌(22), ಅರುಣ್‌ ಕುಮಾರ್‌(20) ಕೃಷ್ಣ ನಾಯಕ್‌(24), ಯಶವಂತ್‌ ಕುಮಾರ್‌(23) ಬಂಧಿತರು.

ಹೊಂಗಸಂದ್ರದ ನಿವಾಸಿ ಹರಿಬಾಬು ಅ.16ರಂದು ರಾತ್ರಿ ತನ್ನ ಟಾಟಾ ಇಂಡಿಕಾ ಕಾರಿನಲ್ಲಿ ಬಾಡಿಗೆಗೆ ಹೋಗಿದ್ದ. ಆ ವೇಳೆ ಬೊಮ್ಮನಹಳ್ಳಿಯ ಗುರುಮೂರ್ತಿ ರೆಡ್ಡಿ ಲೇಔಟ್‌ನಲ್ಲಿ ಆರೋಪಿಗಳು ಈತನನ್ನು ಅಡ್ಡಗಟ್ಟಿದ್ದು ಆತನನ್ನು ಕಾರಿನ ಸಮೇತ ಅಪಹರಿಸಿ ಶಿವನ ಸಮುದ್ರದ ಸಮೀಪ ಕರೆದೊಯ್ದಿದ್ದರು.

ಅ.18ರಂದು ಬೆಳಗ್ಗೆ 7.30ರ ಸಮಯದಲ್ಲಿ ಹರಿಬಾಬು ಅಣ್ಣನಿಗೆ ಕರೆ ಮಾಡಿಸಿದ್ದ ಆರೋಪಿಗಳು, 50 ಸಾವಿರ ರೂ.ಗಳನ್ನು ಬ್ಯಾಂಕ್‌ ಅಕೌಂಟ್‌ಗೆ ಹಾಕದಿದ್ದರೆ ಕೊಲೆ ಮಾಡುವುದಾಗಿ ಹೇಳಿಸಿದ್ದರು. ಇದರಿಂದ ಹೆದರಿದ ಹರಿಬಾಬು ಅಣ್ಣ ಅಶೋಕ್‌, ಆರೋಪಿಗಳ ಬ್ಯಾಂಕ್‌ ಖಾತೆಗೆ 50 ಸಾವಿರ ರೂ. ಹಣ ಜಮಾ ಮಾಡಿದ್ದ.

ಇದಾದ ಮೂರು ದಿನಗಳ ಬಳಿಕ ಹರಿಬಾಬುವನ್ನು ನಗರಕ್ಕೆ ತಂದ ಬಿಟ್ಟ ಆರೋಪಿಗಳು, ಈತನ ಕಾರನ್ನು ಹಿಂದಿರುಗಿಸಿರಲಿಲ್ಲ. ತಮ್ಮನ ಅಪಹರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಬೊಮ್ಮನಹಳ್ಳಿ ಹಾಗೂ ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಅವರ ಬಂಧನದಿಂದ ಕೋಣನಕುಂಟೆ, ಹುಳಿಮಾವು, ಬೇಗೂರು ಪೊಲೀಸ್‌ ಠಾಣೆ ಸೇರಿ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿದ್ದ 8 ದರೋಡೆ ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿಗಳಿಂದ ಮಾರಕಾಸ್ತ್ರ, ಮೊಬೈಲ್‌, ಆಟೋರಿûಾ, ಟಾಟಾ ಇಂಡಿಕಾ ಕಾರು ಸೇರಿ 3,63,500 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.