ರಂಗದ ಮೇಲೆ ರಾಮಾಯಣ ದರ್ಶನ
Team Udayavani, Nov 24, 2018, 11:40 AM IST
ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಯಿಂದ ವತಿಯಿಂದ ಕುವೆಂಪು ಅವರ “ಶ್ರೀ ರಾಮಾಯಣ ದರ್ಶನಂ’ ಮಹಾಕಾವ್ಯದ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪೊ›.ಎಸ್.ಜಿ.ಸಿದ್ದರಾಮಯ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್, ಕುವೆಂಪು ಅವರ “ಶ್ರೀರಾಮಾಯಣ ದರ್ಶನಂ’ ಮಹಾಕಾವ್ಯಕ್ಕೆ ಜ್ಞಾನಪೀಠ ಪ್ರಶಸ್ತಿ ಸಂದು 50 ವರ್ಷಗಳು ತುಂಬಿದ ಸವಿನೆನಪಿಗಾಗಿ ಈ ಮಹಾಕಾವ್ಯವನ್ನು ರಂಗರೂಪಕ್ಕಳವಡಿಸಿ, ನಾಲ್ಕೂವರೆ ಗಂಟೆಗಳ ದೃಶ್ಯಕಾವ್ಯವಾಗಿ ಸಿದ್ಧಪಡಿಸಲಾಗಿದೆ.
ಭಾನುವಾರ ಸಂಜೆ 6 ಗಂಟೆಗೆ ನಗರದ ರವೀಂದ್ರಕಲಾ ಕ್ಷೇತ್ರದಲ್ಲಿ ಪ್ರದರ್ಶನ ನಡೆಯಲಿದೆ. ನಂತರ ನ.27 ಮತ್ತು 28ರಂದು ಮೈಸೂರು, ಡಿ.5ರಿಂದ ಶಿವಮೊಗ್ಗದ ಕುಪ್ಪಳಿ ಮೂಲಕ ನಾಟಕ ತಂಡ ರಾಜ್ಯಪ್ರವಾಸ ಆರಂಭಸಲಿದ್ದು, ಜ.8ರವೆಗೆ ನಾಡಿನ ವಿವಿಧೆಡೆ ರಂಗಾಯಣ ಮೈಸೂರು ಕಲಾವಿದರು ನಾಟಕ ಪ್ರಸ್ತುತಪಡಿಸಲಿದ್ದಾರೆ ಎಂದರು.
ಆನ್‌ಲೈನ್‌ನಲ್ಲಿ ಟಿಕೆಟ್: “ರಂಗಾಯಣ ಡಾಟ್ ಒಆರ್‌ಜಿ’ ವೆಬ್‌ಸೈಟ್ ಮೂಲಕ ಮುಂಗಡವಾಗಿ ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಇಲ್ಲವೇ ರವೀಂದ್ರ ಕಲಾಕ್ಷೇತ್ರದಲ್ಲೂ ಟಿಕೆಟ್‌ಗಳನ್ನು ಪಡೆಯಬಹುದು. ಪ್ರವೇಶ ಶುಲ್ಕ 50 ರೂ. ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.