ಕೈಲಾದಷ್ಟು ತಾಯ್ನಾಡಿನ ಋಣವನ್ನು ತೀರಿಸಿ
Team Udayavani, Nov 24, 2018, 11:58 AM IST
ಮೈಸೂರು: ನಮ್ಮ ತಾಯ್ನಾಡಿಗೆ ಕೈಲಾದಷ್ಟು ಋಣ ತೀರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕ ಬಿ. ಮಂಜುನಾಥ್ ತಿಳಿಸಿದರು. ನಗರದ ಸರಸ್ವತಿಪುರಂನಲ್ಲಿರುವ ಮಹಾಬೋಧಿ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಜ್ಯದೆಲ್ಲೆಡೆ ನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದು, ಕನ್ನಡ ಶಾಲೆ, ಕನ್ನಡಪರ ಸಂಘ-ಸಂಸ್ಥೆಗಳಲ್ಲಿ ಸಹ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದು ನಮ್ಮೆಲ್ಲರ ಕರ್ತವ್ಯವೂ ಆಗಿದೆ ಎಂದು ತಿಳಿಸಿದರು.
ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳಿರುವ ಮಹಾಬೋಧಿ ಶಾಲೆಯ ಬಹಳಷ್ಟು ಮಕ್ಕಳಿಗೆ ಕನ್ನಡವೇ ತಿಳಿಯದಿದ್ದರೂ, ಈ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಸಂಗತಿಯಾಗಿದ್ದು, ಇದಕ್ಕಾಗಿ ಶಾಲಾ ಆಡಳಿತಾಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಭಂತೇಜಿ ಸ್ವಾಮೀಜಿ, ಶಾಲೆಯ ಪ್ರಾಂಶುಪಾಲ ಆರ್.ಪಿ. ಭೂತೇಶ್, ಮುಖ್ಯ ಆಡಳಿತಾಧಿಕಾರಿ ಜ್ಯೋತಿ, ಉಪ ಪ್ರಾಂಶುಪಾಲ ಪಿ.ಆರ್. ದ್ವಾರಕೀಶ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.