ಸೈಯದ್ ಮೋದಿ ಬ್ಯಾಡ್ಮಿಂಟನ್: ಸೈನಾ, ಸಮೀರ್ ಸೆಮೀಸ್‌ಗೆ
Team Udayavani, Nov 25, 2018, 6:00 AM IST
ನವದೆಹಲಿ: ಸೈನಾ ನೆಹ್ವಾಲ್ ಹಾಗೂ ಸಮೀರ್ ವರ್ಮ ಸೈಯದ್ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟದ ಸಿಂಗಲ್ಸ್‌ನಲ್ಲಿ ಕ್ರಮವಾಗಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಪುರುಷರ ಸಿಂಗಲ್ಸ್ ಕ್ವಾರ್ಟರ್‌ಫೈನಲ್‌ನಲ್ಲಿ ಪಿ.ಕಶ್ಯಪ್, ಸಾಯಿ ಪ್ರಣೀತ್ ಸೋಲುಂಡು ಹೊರ ನಡೆದಿದ್ದಾರೆ.
ಸೈನಾಗೆ ಗೆಲುವು: ಸೈನಾ ನೆಹ್ವಾಲ್ ಮಹಿಳಾ ಸಿಂಗಲ್ಸ್ ಕ್ವಾರ್ಟರ್‌ಫೈನಲ್ ಪಂದ್ಯದ 36 ನಿಮಿಷದ ಅಲ್ಪ ಹೋರಾಟದಲ್ಲಿ ತಮ್ಮದೇ ದೇಶದ ಆಟಗಾರ್ತಿ ರುತುಪರ್ಣಾ ದಾಸ್ ವಿರುದ್ಧ 21-19, 21-14 ಗೇಮ್‌ಗಳ ಅಂತರದಿಂದ ಗೆಲುವು ದಾಖಲಿಸಿದರು. ಮೊದಲ ಗೇಮ್‌ನಲ್ಲಿ ಸೈನಾಗೆ ರುತುಪರ್ಣಾ ದಾಸ್ ಕಠಿಣ ಸ್ಪರ್ಧೆ ಒಡ್ಡಿದರು. 21-19ರಿಂದ 1-0 ಹಿನ್ನಡೆ ಅನುಭವಿಸಿದರು. ಎರಡನೇ ಗೇಮ್‌ನಲ್ಲೂ ಅತ್ಯುತ್ತಮ ನಿರ್ವಹಣೆ ನೀಡುವ ಮೂಲಕ ರುತುಪರ್ಣಾ ಸೈನಾ ಬೆವರಿಳಿಸಿದರು. ಎಲ್ಲ ಅಡೆತಡೆಗಳನ್ನು ಮೆಟ್ಟಿ 2-0 ಅಂತರದಿಂದ ಸೈನಾ ಸೆಮೀಸ್‌ಗೆàರಿದರು. ಮುಂದಿನ ಸುತ್ತಿನಲ್ಲಿ ಸೈನಾ ನೆಹ್ವಾಲ್ ಇಂಡೋನೇಷ್ಯಾದ ರುಸೆಲಿ ಹಾರ್ಟವಾನ್ ವಿರುದ್ಧ ಸೆಣಸಾಟ ನಡೆಸಲಿದ್ದಾರೆ.
ಸಮೀರ್‌ಗೆ ಭಾಗ್ಯ: ಸಮೀರ್ ವರ್ಮ ಸಿಂಗಲ್ಸ್ ಕ್ವಾರ್ಟರ್‌ಫೈನಲ್‌ನಲ್ಲಿ ಚೀನಾದ ಝೋವ್ ಝಿಕ್ ಅವರ ವಿರುದ್ಧ 21-18, 21-16, 21-11 ಗೇಮ್‌ಗಳ ಅಂತರದಿಂದ ಗೆದ್ದು ಸೆಮಿಫೈನಲ್‌ಗೆ ಏರಿದರು.
ಅಶ್ವಿನಿ ಜೋಡಿಗೆ ಸೆಮೀಸ್‌ಗೆ
ಮಿಶ್ರ ಡಬಲ್ಸ್‌ನಲ್ಲಿ ಕ್ವಾರ್ಟರ್‌ಫೈನಲ್‌ನಲ್ಲಿ ಅಶ್ವಿನಿ ಪೊನ್ನಪ್ಪ – ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಜೋಡಿ 20-22, 21-17, 21-11 ಗೇಮ್‌ಗಳ ಅಂತರದಿಂದ ಗೆಲುವು ಸಾಧಿಸಿ ಸೆಮೀಸ್ ಗೇರಿದೆ. ಮಹಿಳಾ ಡಬಲ್ಸ್ ಕ್ವಾರ್ಟರ್‌ಫೈನಲ್‌ನಲ್ಲಿ ಪಂದ್ಯದಲ್ಲಿ ಸಿಕಿ ರೆಡ್ಡಿ ಜತೆಗೂಡಿ ಆಡಿದ ಅಶ್ವಿನಿ ಪೊನ್ನಪ್ಪ ಗೆದ್ದು ಸೆಮೀಸ್‌ಗೆàರಿದ್ದಾರೆ. ಅವರು 19-21, 21-8, 21-18 ಅಂತರದಿಂದ ಇಂಡೋನೇಷ್ಯಾದ ತನಿಯಾ-ವನಿಯಾ ವಿರುದ್ಧ ಗೆಲುವು ಸಾಧಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.