ಒಕ್ಕಲಿಗ ಸಂಪ್ರದಾಯದಂತೆ ಅಂಬಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

Team Udayavani, Nov 26, 2018, 3:08 PM IST

vedike.jpg

ಬೆಂಗಳೂರು: ಮಾಜಿ ಸಚಿವ, ಹಿರಿಯ ನಟ ಅಂಬರೀಷ್(66ವರ್ಷ) ಪಾರ್ಥಿವ ಶರೀರದ ಅಂತ್ಯ ಸಂಸ್ಕಾರಕ್ಕೆ ವಿಧಿ ವಿಧಾನಗಳು ಶ್ರೀರಂಗಪಟ್ಟಣದ ವೈದಿಕ ಪಂಡಿತ ಭಾನುಪ್ರಕಾಶ್ ಶರ್ಮಾ ಅವರ ನೇತೃತ್ವದಲ್ಲಿ ಆರಂಭಗೊಂಡಿದೆ.

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಪಾರ್ಥಿವ ಶರೀರದ ಅಂತ್ಯಕ್ರಿಯೆಗಾಗಿ ಈಗಾಗಲೇ ಸಿದ್ಧತೆ ಪೂರ್ಣಗೊಂಡಿದೆ. ಅಗ್ನಿಸ್ಪರ್ಶಕ್ಕಾಗಿ 500ಕೆಜಿ ಗಂಧದ ತುಂಡುಗಳು, ಕರ್ಪೂರ, ಒಂದು ಚೀಲ ಬೆರಣಿ, ಬೆಣ್ಣೆ, 30ಕೆಜಿ. ತುಪ್ಪ, ಗಂಧದ ಕಡ್ಡಿಯನ್ನು ಬಳಸಲಾಗುತ್ತಿದೆ.

ಒಕ್ಕಲಿಗ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಷ್ ಅಂತ್ಯಕ್ರಿಯೆ ನಡೆಯಲಿದೆ.ಅಂಬಿ ಆತ್ಮಕ್ಕೆ ಶಾಂತಿ ಕೋರಲು ಶಾಂತಿ ಮಂತ್ರ ಪಠಣ ನಡೆಸಿದ ಬಳಿಕ ಪಂಚಗವ್ಯ ಪ್ರೋಕ್ಷಣೆ. ನಂತರ ಔರ್ಧ ದೈಹಿಕ ಕ್ರಿಯೆಯನ್ನು ನಡೆಸಿ, ಚಿತೆಗೆ ಅಗ್ನಿಸ್ಪರ್ಶ ಮಾಡಲಾಗುತ್ತದೆ. ಪುತ್ರ ಅಭಿಷೇಕ್ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.

ಸಾರ್ವಜನಿಕರ ವೀಕ್ಷಣೆಗೆ ಎಲ್ ಇಡಿ ಪರದೆ ಬಳಕೆ:

ಅಂತ್ಯಸಂಸ್ಕಾರದ ವೀಕ್ಷಣೆಗಾಗಿ ವಿಐಪಿ, ಸಾರ್ವಜನಿಕರು ಸೇರಿ 5 ಆಸನ ವ್ಯವಸ್ಥೆ ಮಾಡಲಾಗಿದೆ. ಕುಟುಂಬ ವರ್ಗದವರಿಗೆ ಹಾಗೂ ರಾಜಕೀಯ ನಾಯಕರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ. ಅಲ್ಲದೇ ಗಣ್ಯರಿಗೆ ಪ್ರತ್ಯೇಕ ಒಂದು ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ.

ಬಿ.ಸರೋಜಾದೇವಿ, ಜಯಂತಿ, ಶಿವರಾಜ್ ಕುಮಾರ್, ಯಶ್, ದರ್ಶನ್, ರವಿಚಂದ್ರನ್, ಸುಮನ್, ಚಿರಂಜೀವಿ, ರಾಕ್ ಲೈನ್ ವೆಂಕಟೇಶ್, ಪುನೀತ್ ರಾಜ್ ಕುಮಾರ್, ತೆಲುಗು ನಟರಾದ ಮೋಹನ್ ಬಾಬು ಮತ್ತು ಕುಟುಂಬಸ್ಥರು,ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಬಿಎಸ್.ಯಡಿಯೂರಪ್ಪ, ಡಿಸಿಎಂ ಪರಮೇಶ್ವರ್,  ಸಚಿವರಾದ ಡಿಕೆ ಶಿವಕುಮಾರ್, ಡಿಸಿ ತಮ್ಮಣ್ಣ, ಎಚ್.ಡಿ.ರೇವಣ್ಣ, ಶಾಸಕ ಯತೀಂದ್ರ, ಆರ್.ಅಶೋಕ್, ಕುಮಾರ್ ಬಂಗಾರಪ್ಪ, ಆದಿಚುಂಚನಗಿರಿ ಪೀಠಾಧಿಪತಿ ಶ್ರೀನಿರ್ಮಲಾನಂದ ಸ್ವಾಮೀಜಿ  ಸೇರಿದಂತೆ ಹಲವಾರು ಗಣ್ಯಾತೀಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಅಂತ್ಯಕ್ರಿಯೆಗೂ ಮುನ್ನ ಕಂಠೀರವ ಕ್ರೀಡಾಂಗಣದಿಂದ ಸುಮಾರು 13 ಕಿಲೋ ಮೀಟರ್ ಮೆರವಣಿಗೆ ಮೂಲಕ ಸಾಗಿ ಕಂಠೀರವ ಸ್ಟುಡಿಯೋಕ್ಕೆ ಅಂಬರೀಷ್ ಅವರ ಪಾರ್ಥಿವ ಶರೀರದ ಬರಲಿದ್ದು, ಈಗಾಗಲೇ ಪುಷ್ಪಾಲಂಕೃತ ಅಂತಿಮಯಾತ್ರೆಯ ವಾಹನ ಯಶವಂತಪುರ, ಗೋರಗುಂಟೆ ಪಾಳ್ಯ ದಾಟಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.