ಅಂಬಿ ಅಂತಿಮ ದರ್ಶನಕ್ಕೆ ರಮ್ಯಾ ಬರದಿರಲು ಅನಾರೋಗ್ಯ ಕಾರಣ? 

Team Udayavani, Nov 27, 2018, 9:40 AM IST

ramya-1.jpg

ಬೆಂಗಳೂರು: ರಾಜಕೀಯ ಭವಿಷ್ಯ,ಸಿನಿ ರಂಗದಲ್ಲಿ ಬಹಳಷ್ಟು ಸಹಕಾರ ನೀಡಿದ ನೆಚ್ಚಿನ ಅಂಬರೀಷ್‌ ಅಂಕಲ್‌ ಅವರ ಅಂತಿಮ ದರ್ಶನಕ್ಕೆ  ಮಂಡ್ಯದ ಮಾಜಿ ಸಂಸದೆ, ನಟಿ ರಮ್ಯಾ ಆಗಮಿಸದೇ ಇದ್ದುದು ಹಲವು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಅನಾರೋಗ್ಯದ ಕಾರಣದಿಂದ ರಮ್ಯಾ ಅವರು ಆಗಮಿಸಿಲ್ಲ ಎಂದು ಅಂದಾಜಿಸಲಾಗಿದೆ.

ರಮ್ಯಾ ಅವರು ಅಕ್ಟೋಬರ್‌ 19 ರಂದು ಇನ್‌ಸ್ಟಾಗ್ರಾಂ ನಲ್ಲಿ  ಕಾಲಿನ ಪಾದಕ್ಕೆ  ಚಿಕಿತ್ಸೆ ಪಡೆದ ಚಿತ್ರವೊಂದನ್ನು  ಪೋಸ್ಟ್‌ ಮಾಡಿ ಅನಾರೋಗ್ಯಕ್ಕೀಡಾದ ಬಗ್ಗೆ ಹೇಳಿಕೊಂಡಿದ್ದರು. ಮೂಳೆಗಳಿಗೆ ಸಂಬಂಧಿಸಿದ ಆಸ್ಟಿಯೋಕ್ಲ್ಯಾಟೋಮಾ ಎಂಬ ಕಾಯಿಲೆಯಿಂದ ನಾನು ಬಳಲುತ್ತಿದ್ದು, ಕೊಂಚ ತಡ ಮಾಡಿದರೆ ಕ್ಯಾನ್ಸರ್‌ಗೆ ಗುರಿಯಾಗಬೇಕಿತ್ತು ಎಂದು ಹೇಳಿಕೊಂಡಿದ್ದರು. 

ಈ ಕಾಯಿಲೆ 10 ಲಕ್ಷ ಮಹಿಳೆಯರಲ್ಲಿ ಒಬ್ಬರಿಗೆ ಕಾಣಿಸಿಕೊಳ್ಳುತ್ತದೆ. ನಿರ್ಲಕ್ಷ್ಯ ವಹಿಸಬೇಡಿ. ಆರೋಗ್ಯದಲ್ಲಿ  ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಲಹೆ ನೀಡಿದ್ದರು. 

ಅಂಬರೀಶ್‌ ಅವರ ನಿಧನದ ಬಳಿಕ ಟ್ವೀಟ್‌ ಮಾಡಿದ್ದ ರಮ್ಯಾ, ‘ಅಂಬರೀಷ್‌ ಅಂಕಲ್‌ ಅವರು ಹೊರಟು ಹೋದ  ಬಗ್ಗೆ ಕೇಳಿ ತುಂಬಾ ದುಃಖಿತಳಾಗಿದ್ದೇನೆ. ಅವರ ಆತ್ಮಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ತೀವ್ರ ಸಂತಾಪ. ಅವರನ್ನು ಯಾವಾಗಲೂ ಪ್ರೀತಿಯಿಂದ ನೆನಪಿಟ್ಟುಕೊಳ್ಳುತ್ತೇನೆ’. ಎಂದು ಬರೆದಿದ್ದರು. 

ಮಂಡ್ಯದಲ್ಲಿ 2013ರಲ್ಲಿ ನಡೆದ ಲೋಕಸಭಾ ಉಪ ಚುನಾವಣೆಗೆ ರಮ್ಯಾ ಕಾಂಗ್ರೆಸ್‌ ಅಭ್ಯರ್ಥಿ ಯಾಗಲು ಅಂಬರೀಷ್‌ ಅವರೇ ಕಾರಣ. ಅಲ್ಲದೆ, ರಮ್ಯಾ ಗೆಲುವಿನಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.

ರಾಕ್ಷಸ ಗುಣ ; ಜಗ್ಗೇಶ್‌ ಟಾಂಗ್‌ 

ರಮ್ಯಾ ಬಾರದೇ ಇದ್ದುದಕ್ಕೆ ನವರಸ ನಾಯಕ ಜಗ್ಗೇಶ್‌ ಟ್ವೀಟ್‌ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. 

ಸಾವಿನಲ್ಲಿ ಗೌರವಿಸದವರು ಮನುರೂಪದ ರಾಕ್ಷಸ ಗುಣದವರು..! ಕ್ರೂರತ್ವದ ಮಗ್ಗಲು ಪ್ರಕಟಿಸಿದ ಮಹನೀಯರು! ದೇವನೊಬ್ಬ ಇರುವ ಅವ ಎಲ್ಲ
ನೋಡುತಿರುವ! ದೋಸೆ ಮೊಗಚಿ ತಳ ಸೀಯುತ್ತದೆ ತಪ್ಪದೆ ಒಂದು ದಿನ! ಯತಃಮನಃತಥಃಜೀವನ!  ಎಂದು ಬರೆದಿದ್ದಾರೆ. 
 
ಟಾಪ್ ನ್ಯೂಸ್

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್‌ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.