ಪ್ರಗತಿಗೆ ವೈಜ್ಞಾನಿಕ ವೈಚಾರಿಕತೆ ಅತ್ಯಗತ್ಯ

Team Udayavani, Nov 27, 2018, 11:39 AM IST

pragatige.jpg

ಯಲಹಂಕ: ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಮುಖ್ಯವಾಗಿದೆ ಎಂದು ಬೆಂಗಳೂರಿನ ಜವಹರಲಾಲ್‌ ನೆಹರು ವೈಜ್ಞಾನಿಕ ಮತ್ತು ಸಂಶೋಧನಾ ಕೇಂದ್ರದ ಪ್ರೊ.ಚಂದ್ರಬಾಸ್‌ ನಾರಾಯಣ್‌ ಹೇಳಿದರು.

ಸಮೀಪದ ನಾಗಾರ್ಜುನ ವಿದ್ಯಾನಿಕೇತನ ಶಾಲೆಯಲ್ಲಿ “ಮ್ಯಾಗ್ನೊಪಸ್‌-2018′ ವಿಜ್ಞಾನ, ಕಲೆ, ಸಾಹಿತ್ಯ ಮೇಳ ಉದ್ಘಾಟಿಸಿ ಮಾತನಾಡಿ, ಆಧುನಿಕ ಜಗತ್ತಿನ ಪ್ರಗತಿಗೆ ವೈಚಾರಿಕತೆಯಿಂದ ಕೂಡಿದ ವಿಜ್ಞಾನದ ಚಿಂತನೆಗಳು ಅತ್ಯಗತ್ಯ ಎಂದರು. 

ಮೇಳದಲ್ಲಿ ಮಕ್ಕಳು, ನೀರಿನ ಮಿತ ಬಳಕೆ, ತ್ಯಾಜ್ಯ ಮರುಬಳಕೆಯಿಂದ ವಿದ್ಯುತ್‌ ತಯಾರಿಸುವಿಕೆ ಹಾಗೂ ಇತರ ವಿಜ್ಞಾನ ಪ್ರಯೋಗಗಳು, ಭಾರತೀಯ ಹಬ್ಬಗಳ ಆಚರಣೆಯ ವೈಜ್ಞಾನಿಕ ಹಿನ್ನೆಲೆ ಮತ್ತು ವಿಜ್ಞಾನದ ಮಹತ್ವ, ಪರಿಸರ ಸಂರಕ್ಷಣೆ ಸೂತ್ರಗಳು, ಭಾಷೆಗಳೆಲ್ಲ ಒಂದೇ ಎಂದು ಬಿಂಬಿಸುವ “ಭಾಷಾಯಾನ’, ಹಂಪಿ ದರ್ಶನ,

ಸಂಗೀತ-ಯೋಗ-ನೃತ್ಯಗಳ ಸಮ್ಮಿಲನ ಸೇರಿದಂತೆ ಹತ್ತು ಹಲವು ಪ್ರಯೋಗ ಪ್ರರ್ಶನಗಳು ಗಮನಸೆಳೆದವು. ಜತೆಗೆ ಖಾದ್ಯಗಳ ಮೇಳ ಬಾಯಲ್ಲಿ ನೀರೂರಿಸಿತು. ಇದೇ ವೇಳೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಿರ್ದೇಶಿಸಿ, ನಿರ್ಮಿಸಿದ “ಅನಾಮಿಕ’ ಕಿರು ಚಿತ್ರ ಪ್ರದರ್ಶಿಸಿ, ಸಂಗ್ರಹವಾದ ಹಣವನ್ನು ಅನಾಥಾಲಯಕ್ಕೆ ನೀಡಲಾಯಿತು.

ನಾಗಾರ್ಜುನ ಸಂಸ್ಥೆಯ ಜೆ.ವಿ.ರಂಗರಾಜು, ಶ್ರೀದೇವಿ ರಂಗರಾಜು, ಸೌಜನ್ಯ, ಡಾ.ದೇಶಿಕಾಚಾರ್‌, ಜಿ.ಗೋಪಾಲಕೃಷ್ಣ, ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್‌ ದೇವಯ್ಯ, ಶೋಭಾ ಭಟ್‌, ಲೀನಾ ಬಿ.ಎಚ್‌. ಡಾ.ಪರಶುರಾಮ್‌ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

cm-sidd

ಡಿ. 5ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ?

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.