ಮಂಡ್ಯದಲ್ಲಿ ನೀರವ ಮೌನ, ನೆಚ್ಚಿನ ನಟನ ಅಂತಿಮ ದರ್ಶನ

Team Udayavani, Nov 27, 2018, 12:24 PM IST

raj-madariyalle.jpg

ಮಂಡ್ಯ: ಅಂಬರೀಶ್‌ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮಂಡ್ಯದ ಸರ್‌.ಎಂ.ವಿ. ಕ್ರೀಡಾಂಗಣಕ್ಕೆ ಸಾಗರೋಪಾದಿಯಲ್ಲಿ ಜನರು ಹರಿದುಬಂದರು. ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೆ ಶಾಂತ ಚಿತ್ತವಾಗಿ ಸರದಿ ಸಾಲಿನಲ್ಲಿ ಬಂದು ಅಭಿಮಾನಿ ನಾಯಕನ ಅಂತಿಮ ದರ್ಶನ ಪಡೆದರು.

ಭಾನುವಾರ ಸಂಜೆಯಿಂದಲೂ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲು ಅಸಂಖ್ಯಾತ ಅಭಿಮಾನಿಗಳು ಕ್ರೀಡಾಂಗಣದತ್ತ ಧಾವಿಸಿದರು. ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದ ಜನಸಾಗರ ಕ್ಷಣ ಕ್ಷಣಕ್ಕೂ ಹೆಚ್ಚಾಯಿತು. ಪ್ರವಾಹದಂತೆ ಉಕ್ಕಿ ಬರುತ್ತಿದ್ದ ಜನರ ಪ್ರೀತಿಗೆ ಶರಣಾದ ಅಂಬಿ ಕುಟುಂಬ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಸೋಮವಾರ ಬೆಳಗ್ಗೆ 6 ಗಂಟೆ ಬದಲಿಗೆ ಬೆಳಗ್ಗೆ 10 ಗಂಟೆವರೆಗೂ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು.

ಪೊಲೀಸರ ಹರಸಾಹಸ: ಮಂಡ್ಯ ಮಾತ್ರವಲ್ಲದೇ ಬೆಂಗಳೂರು, ರಾಮನಗರ, ಮೈಸೂರು, ಚಾಮರಾಜನಗರ, ಹಾಸನ, ಮಡಿಕೇರಿ ಸೇರಿ ಹಲವು ಜಿಲ್ಲೆಗಳಿಂದ ವಾಹನಗಳಲ್ಲಿ ಜನರು ಕ್ರೀಡಾಂಗಣದ ಬಳಿ ಬಂದಿಳಿಯುತ್ತಿದ್ದರು. ಇದರಿಂದ ಕ್ರೀಡಾಂಗಣದ ಸುತ್ತಲೂ ವಾಹನಗಳ ದಟ್ಟಣೆ ಅಧಿಕವಾಗಿತ್ತು. ಜನಸಂದಣಿ ನಿಯಂತ್ರಿಸಲು ಪೊಲೀಸರು ರಾತ್ರಿಯಿಡೀ ಹರಸಾಹಸಪಟ್ಟರು.

ವಿಶ್ವೇಶ್ವರಯ್ಯ ಕ್ರೀಡಾಂಗಣ ಅಕ್ಷರಶಃ ಅಭಿಮಾನಿಗಳ ಭಾವೋದ್ವೇಗ ಪ್ರದರ್ಶನದ ವೇದಿಕೆಯಾಯಿತು. ನಾಯಕನನ್ನು ಕಳೆದುಕೊಂಡ ಅಭಿಮಾನಿಗಳು ಒತ್ತರಿಸಿ ಬರುತ್ತಿದ್ದ ದುಃಖ ತಡೆಯಲಾಗದೇ ಕಣ್ಣೀರಿಟ್ಟರು. ನಿರೀಕ್ಷೆಗೂ ಮೀರಿದ ಜನರು ಬಂದಿದ್ದನ್ನು ಕಂಡ ಪೊಲೀಸರು ಬ್ಯಾರಿಕೇಡ್‌ ಕಿತ್ತು ಬೀಳದಂತೆ ಹಿಡಿದು ನಿಂತಿದ್ದರು. ಆದರೆ, ಏಕಾಏಕಿ ಜನರು ನುಗ್ಗಿ ಬಂದ ಪರಿಣಾಮ ಬ್ಯಾರಿಕೇಡ್‌ಗಳು ಮುರಿದುಬಿದ್ದವು.

ಟಾಪ್ ನ್ಯೂಸ್

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.