ವಿದ್ಯಾವಿಕಾಸ ಶಿಕ್ಷಣ ಸಂಸ್ಥೆ ರಜತ ಮಹೋತ್ಸವ ನಾಳೆ


Team Udayavani, Nov 27, 2018, 12:24 PM IST

m4-vidyavik.jpg

ಮೈಸೂರು: ವಿದ್ಯಾವಿಕಾಸ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸಮಾರಂಭವನ್ನು ಬುಧವಾರ ಆಚರಿಸಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಮಾಜಿ ಶಾಸಕ ವಾಸು ತಿಳಿಸಿದರು.

ಬುಧವಾರ ಬೆಳಗ್ಗೆ 10ಗಂಟೆಗೆ ಸುತ್ತೂರು ಶ್ರೀಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಬನ್ನೂರು ರಸ್ತೆಯಲ್ಲಿರುವ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಜತ ಮಹೋತ್ಸವ ಸಮಾರಂಭವನ್ನು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉದ್ಘಾಟಿಸಲಿದ್ದು, ಸಂಸದ ಡಾ.ಎಂ.ವೀರಪ್ಪ ಮೊಯ್ಲಿ ಸಭಾಂಗಣವನ್ನು ಉದ್ಘಾಟಿಸಲಿದ್ದು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮುಖ್ಯಅತಿಥಿಗಳಾಗಿ ಮೈಸೂರು ಮೇಯರ್‌ ಪುಷ್ಪಲತಾ ಜಗನ್ನಾಥ್‌, ಸಂಸದ ಪ್ರತಾಪ್‌ ಸಿಂಹ, ಶಾಸಕ ತನ್ವೀರ್‌ಸೇಠ್, ವಿಧಾನ ಪರಿಷತ್‌ ಸದಸ್ಯರಾದ ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ ಭಾಗವಹಿಸಲಿದ್ದಾರೆ. ಇದೇ ವೇಳೆ ಮಂಡ್ಯದ ಪಿಇಎಸ್‌ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಡಾ.ಎಚ್‌.ಡಿ.ಚೌಡಯ್ಯ, ಸುಳ್ಯದ ಅಕಾಡೆಮಿ ಆಫ್ ಲಿಬರಲ್‌ ಎಜುಕೇಷನ್‌ ಸಂಸ್ಥೆಯ ಡಾ.ಕೆ.ವಿ.ಚಿದಾನಂದ ಅವರನ್ನು ಸನ್ಮಾನಿಸಲಾಗುವುದು ಎಂದರು.

ಸಂಜೆ 5.30ಕ್ಕೆ ಆದಿಚುಂಚನಗಿರಿ ಕ್ಷೇತ್ರದ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ರಜತ ಮಹೋತ್ಸವದ ಸಮಾರೋಪ ನಡೆಯಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಸದ ಆರ್‌.ಧ್ರುವನಾರಾಯಣ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್‌, ವಿಧಾನಪರಿಷತ್‌ ಸದಸ್ಯ ಸಂದೇಶ್‌ ನಾಗರಾಜ್‌, ಆರ್‌.ಧರ್ಮಸೇನಾ ಭಾಗವಹಿಸಲಿದ್ದಾರೆ ಎಂದು ಹೇಳಿದರು.

1991ರಲ್ಲಿ ಸ್ಥಾಪಿತವಾದ ವಿದ್ಯಾವಿಕಾಸ ಶಿಕ್ಷಣಸಂಸ್ಥೆ ಮೊದಲಿಗೆ ಬೆಂಗಳೂರು ಹಾಗೂ ಮೈಸೂರು ನಗರಗಳಲ್ಲಿ ಪಾಲಿಟೆಕ್ನಿಕ್‌ ಆರಂಭಿಸಿ, ನಂತರದಲ್ಲಿ ನರ್ಸರಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಇಂಜಿನಿಯರಿಂಗ್‌, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್‌, ಹೋಟೆಲ್‌ ಮ್ಯಾನೇಜ್‌ಮೆಂಟ್‌,

ಬಿ.ಇಡಿ, ಕಂಪ್ಯೂಟರ್‌ ಅಪ್ಲಿಕೇಷನ್‌,ಎಂಬಿಎ, ಎಂಎಸ್‌ಡಬ್ಲೂ, ಕಾನೂನು ಪದವಿ ಸೇರಿದಂತೆ 18 ಸಂಸ್ಥೆಗಳಲ್ಲಿ 87 ಕೋರ್ಸ್‌ಗಳನ್ನು ನಡೆಸುತ್ತಿದ್ದು, 300ಕ್ಕೂ ಹೆಚ್ಚು ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. 5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಸಂಸ್ಥೆ ಕಾರ್ಯದರ್ಶಿ ಕವೀಶ್‌ಗೌಡ ತಿಳಿಸಿದರು. 

ಟಾಪ್ ನ್ಯೂಸ್

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

Belapu

ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.