ರಾಜಸ್ಥಾನ : 50 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆ; ಬಿಜೆಪಿ ಪ್ರಣಾಳಿಕೆ
Team Udayavani, Nov 27, 2018, 12:31 PM IST
ಹೊಸದಿಲ್ಲಿ : ಮುಂದಿನ ಐದು ವರ್ಷಗಳಲ್ಲಿ ರಾಜಸ್ಥಾನದಲ್ಲಿ ಪ್ರತೀ ವರ್ಷ 30,000 ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ವಸುಂಧರಾ ರಾಜೆ ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿನ ಖಾಸಗಿ ರಂಗದಲ್ಲಿ 50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ರಾಜೇ ಅವರು ಬಿಜೆಪಿ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿ ಹೇಳಿದರು. ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಂದರ್ಭದಲ್ಲಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಉಪಸ್ಥಿತರಿದ್ದರು.
ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿರುವ ರಾಜಸ್ಥಾನದಲ್ಲಿ ಡಿಸೆಂಬರ್ 7ರಂದು ಮತದಾನ ನಡೆಯಲಿದ್ದು ಡಿ.11ರಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರತೀ ಬಾರಿ ಆಳುವ ಪಕ್ಷವನ್ನು ಬದಲಾಯಿಸಿ ವಿರೋಧ ಪಕ್ಷವನ್ನು ಅಧಿಕಾರಕ್ಕೇರಿಸುವ ಸಂಪ್ರದಾಯವಿರುವ ರಾಜಸ್ಥಾನದಲ್ಲಿ ಈ ಬಾರಿ ಆಳುವ ಬಿಜೆಪಿ ಪತನಗೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದೆಂದು ಸಮೀಕ್ಷೆಗಳು ಅಂದಾಜಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.