ಕುಲ್ಗಾಂನಲ್ಲಿ ಉಗ್ರರ ದಾಳಿ ; ರಾಜ್ಯದ ವೀರ ಯೋಧ ಹುತಾತ್ಮ
Team Udayavani, Nov 27, 2018, 4:07 PM IST
ಬೆಳಗಾವಿ: ಕಾಶ್ಮೀರದ ಕುಲ್ಗಾಂನಲ್ಲಿ ಸೋಮವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ರಾಜ್ಯದ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಚಿಕ್ಕೋಡಿಯ ಬೂದಿಹಾಳದ ಪ್ರಕಾಶ ಜಾಧವ(29)ಎನ್ನುವರು ಹುತಾತ್ಮ ಯೋಧರಾಗಿದ್ದಾರೆ. 2007ರಲ್ಲಿ ಸಿಆರ್ಪಿಎಫ್ ಪಡೆಗೆ ಸೇರ್ಪಡೆಯಾಗಿದ್ದರು.
ಪತ್ನಿ ರಾಣಿ ಮತ್ತು 3 ತಿಂಗಳ ಹೆಣ್ಣು ಮಗುವನ್ನು ಪ್ರಕಾಶ್ ಅಗಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕಾಶ್ ಅವರ ಪಾರ್ಥೀವ ಶರೀರವನ್ನು ಬೂದಿಹಾಳಕ್ಕೆ ತರಲಾಗುತ್ತಿದ್ದು ನಾಳೆ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.
ಸಾವಿನ ವಿಚಾರ ಕೇಳಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.