ಇನ್ಫೋಸಿಸ್‌ನಲ್ಲಿ ಕನ್ನಡ ರಾಜ್ಯೋತ್ಸವ

Team Udayavani, Nov 28, 2018, 12:07 PM IST

infosys.jpg

ಬೆಂಗಳೂರು: ಇನ್ಫೋಸಿಸ್‌ ಬೆಂಗಳೂರು ಡೆವಲಪ್‌ಮೆಂಟ್‌ ಸೆಂಟರ್‌ನಲ್ಲಿ 11 ಆವೃತ್ತಿಯ ಕನ್ನಡ ರಾಜ್ಯೋತ್ಸವ ಒಂದು ವಾರಗಳ ಕಾಲ ಸಂಭ್ರಮದಿಂದ ನಡೆಯಿತು.

ಸಿರಿಗಂಧ ತಂಡದ ಸ್ವಯಂ ಸೇವಕರ ಮುಂದಾಳತ್ವದಲ್ಲಿ ವಾರ ಪೂರ್ತಿ ಕರ್ನಾಟಕದ ಕುರಿತ ರಸಪ್ರಶ್ನೆ, ಅಂತ್ಯಾಕ್ಷರಿ, ಕರ್ನಾಟಕ ಪರಿಚಯ ವಸ್ತುಪ್ರದರ್ಶನ, ಕ್ಲಿಕ್‌ ಕರ್ನಾಟಕ ಛಾಯಾಗ್ರಹಣ, ತ್ಯಾಜ್ಯದಿಂದ ಕಲೆ ಸ್ಪರ್ಧೆ, ರಾಜ್ಯೋತ್ಸವ ಓಟ ಹಾಗೂ ಕರ್ನಾಟಕ ಆಹಾರ ಮೇಳ ಸಹಿತವಾಗಿ ವಿವಿಧ ತಂಡ ರಚನಾ ಚಟುವಟಿಕೆಗಳು ಮತ್ತು  ಸ್ಪರ್ಧೆಗಳು, ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ತೆರೆಕಂಡಿದೆ.

ಡಾ. ರಾಜ್‌ಕುಮಾರ್‌ ಅವರು ಹಾಡಿರುವ ಹಲವು ಹಾಡುಗಳನ್ನು 80 ಇನ್ಫೋಸಿಸ್‌ ಸಿಬ್ಬಂದಿ ಹಾಡಿದರು. ಹಿನ್ನೆಲೆ ಗಾಯಕಿ ಅನನ್ಯ ಭಟ್‌ ಗಾಯನ ಹಾಗೂ ಬ್ಯಾಂಡ್‌ನ‌ ವಾದ್ಯಗೋಷ್ಠಿ ನಡೆಯಿತು. ಗಜಾನನ ಯುವಕ ಮಂಡಳಿ ಸದಸ್ಯರು ಗ್ರಾಮಸ್ಥರ ಸಹಯೋಗದೊಂದಿಗೆ ವಾಲಿ ವಧೆ ನಾಟಕ ಪ್ರದರ್ಶಿಸಿದರು.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಶಿವರಾಜ್‌ ಕೆ.ಆರ್‌.ಪೇಟೆ ಹಾಗೂ ನಯನಾ ಅವರಿಂದ ಹಾಸ್ಯ ಸಂಜೆ, ಇನ್ಫೋಸಿಸ್‌ ಕ್ಯಾಂಪಸ್‌ನ ಕಲಾ ತಂಡದಿಂದ ನೃತ್ಯ ಹಾಗೂ ನಾಟಕ ನೆರವೇರಿತು. ಸಿರಿಗಂಧ ತಂಡದ ಸ್ವಯಂ ಸೇವಕರು ಅನುಪಯುಕ್ತ ವಸ್ತುಗಳನ್ನು ಬಳಸಿ ನಿರ್ಮಿಸಿದ್ದ 28 ಅಡಿ ಎತ್ತರದ ಕನ್ನಡತೇರು ಪ್ರಮುಖ ಆಕರ್ಷಣೆಯಾಗಿತ್ತು.

ರಾಜ್ಯೊತ್ಸವ ಪುರಸ್ಕಾರ: ಎರಡು ದಿನ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಿರ್ದೇಶಕ, ಚಿತ್ರ ಸಾಹಿತಿ ಯೋಗರಾಜ್‌ ಭಟ್‌ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಅಧ್ಯಕ್ಷೆ ಸುಧಾಮೂರ್ತಿ  ಪಾಲ್ಗೊಂಡಿದ್ದರು. ರಾಕೆಟ್‌ ವುಮೆನ್‌ ಖ್ಯಾತಿಯ ಬಿ.ಪಿ.ದಾûಾಯಿಣಿಯವರು ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದ ಸಾಧನೆಗಾಗಿ ಸಿರಿಗಂಧ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಯಿತು. 

ಟಾಪ್ ನ್ಯೂಸ್

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

rain

Tamil Nadu;ಸೈಕ್ಲೋನ್‌ ದುರ್ಬಲವಾದ್ರೂ ಭಾರೀ ಮಳೆ?

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Belthangady: ಗೋ ಅಕ್ರಮ ಸಾಗಾಟ ತಡೆದ ಬಜರಂಗ ದಳ ಕಾರ್ಯಕರ್ತರು

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

Sullia: ಬೈಕ್‌ ಮೇಲೆ ಜಿಗಿದ ಕಡವೆ; ಸವಾರರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

Mangaluru: ಹಂಪನಕಟ್ಟೆ; ಬೇಕರಿ ಕೆಲಸಗಾರ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.