ಅಂಬಿ ಜೊತೆಗಿನ ಹಳೆಯ ನೆನಪನ್ನು ಮೆಲುಕು ಹಾಕಿದ ಮಾಲಾಶ್ರೀ
Team Udayavani, Nov 28, 2018, 5:50 PM IST
ರೆಬೆಲ್ ಸ್ಟಾರ್ ಅಂಬರೀಶ್ ಅವರು ಪಂಚಭೂತಗಳಲ್ಲಿ ಲೀನರಾಗಿ ಇಂದಿಗೆ ಐದು ದಿನಗಳಾಗಿವೆ. ಈ ಐದು ದಿನಗಳಲ್ಲಿ ಅದೆಷ್ಟೊ ನೆನಪುಗಳು ಅವರ ಜೊತೆ ಒಡನಾಟ ಇಟ್ಟುಕೊಂಡಿದ್ದವರು ಹಾಗೂ ಅಭಿಮಾನಿಗಳ ಮನದಾಳದಲ್ಲಿ ಬಂದು ಹೋಗಿವೆ.
ಇನ್ನೂ ಈ ವಿಚಾರದಲ್ಲಿ ಅಂಬರೀಶ್ ಅವರನ್ನು ಕೊನೆಯ ಬಾರಿ ನೋಡಲು ಬಂದು ಕಣ್ಣೀರಿಟ್ಟಿದ್ದ ಕನಸಿನ ರಾಣಿ, ಇದೀಗ ಅಂಬರೀಶ್ ಜೊತೆಗೆ ಎಂದು ಮರೆಯಲಾಗದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಹೌದು! ನಟಿ ಮಾಲಾಶ್ರೀ ಅಂಬಿ ಜೊತೆಗಿರುವ ಕೆಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ಸಂಬಂಧ ಕನಸಿನ ಕನ್ಯೆ ಅಂಬಿ ಜೊತೆಗಿರುವ ಸಂತಸದ ಕ್ಷಣಗಳನ್ನು ಟ್ವೀಟ್ಟರ್ನಲ್ಲಿ ಶೇರ್ ಮಾಡಿದ್ದು, “ನಿಮ್ಮೊಂದಿಗೆ ಕೆಲಸ ಮಾಡುವ ಭಾಗ್ಯ ಸಿಕ್ಕಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಎನಿಸುತ್ತದೆ. ಹಾಗೂ ಅದು ನನಗೆ ಸಿಕ್ಕ ಗೌರವ ಎಂದುಕೊಳ್ಳುತ್ತೇನೆ. ನಿಮ್ಮ ಸರಳತೆ, ಸಹಕಾರವನ್ನು ನಾನು ನೆನಪಿಸಿಕೊಳ್ಳುತ್ತೇನೆ. ವಿಶೇಷ ವ್ಯಕ್ತಿತ್ವವುಳ್ಳ ನೀವು ಸ್ವರ್ಗವನ್ನೇ ಸೇರಿರುತ್ತೀರಾ ಎಂದು ಭಾವಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
I am honoured and blessed to have worked with him! I will always remember his kindness and support! A good soul has ascended to heaven! #RIPAmbareesh pic.twitter.com/a1F4lR0j1U
— Malashree Ramu (@RamuMalashree) November 27, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.