ಯುಎಸ್‌ಎಲ್‌ಗೂ, ಮಲ್ಯ ಸಾಲಕ್ಕೂ ಸಂಬಂಧವಿಲ್ಲ
Team Udayavani, Nov 29, 2018, 6:20 AM IST
ಬೆಂಗಳೂರು: ವಿಜಯ ಮಲ್ಯ ಒಡೆತನದ ಕಿಂಗ್‌ಫಿಷರ್ ಕಂಪನಿ ಮಾಡಿದ ಸಾಲಕ್ಕೂ, ಯುನೈಟೆಡ್ ಸ್ಪಿರಿಟ್ ಲಿಮಿಟೆಡ್ (ಯುಎಸ್‌ಎಲ್) ಸಂಸ್ಥೆಗೂ ಸಂಬಂಧವಿಲ್ಲ. ಸಾಲಕ್ಕೆ ಯುಎಸ್‌ಎಲ್ ಸಂಸ್ಥೆ ಹೊಣೆಯಲ್ಲ ಎಂದು ಹಿರಿಯ ವಕೀಲ ಹಾಗೂ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬುಧವಾರ ಹೈಕೋರ್ಟ್‌ಗೆ ತಿಳಿಸಿದರು.
ಸಾಲ ತೀರಿಸಿದ್ದರೂ ಋಣಮುಕ್ತ ಪತ್ರ ನೀಡಿಲ್ಲ ಎಂದು ಆಕ್ಷೇಪಿಸಿ ಐಡಿಬಿಐ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿರುದಟಛಿ ಯುಎಸ್‌ಎಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾ.ಬಿ.ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ನಡೆಯಿತು. ವಿಚಾರಣೆ ವೇಳೆ ಯುಎಸ್‌ಎಲ್ ಪರ ವಾದ ಮಂಡಿಸಿದ ಪಿ.ಚಿದಂಬರಂ, ವಿಜಯ್ ಮಲ್ಯಗೂ, ಯುನೈಟೆಡ್ ಸ್ಪಿರಿಟ್ ಲಿಮಿಟೆಡ್‌ಗೂ ಯಾವುದೇ ಸಂಬಂಧವಿಲ್ಲ. ಯುಎಸ್‌ಎಎಲ್‌ನಲ್ಲಿ ಮಲ್ಯ ಶೇ.2ರಷ್ಟು ಮಾತ್ರ ಷೇರು ಹೊಂದಿದ್ದಾರೆ. ಕಿಂಗ್μಷರ್ ಮಾಡಿದ ಸಾಲಕ್ಕೆ ಯುಎಸ್‌ಎಲ್‌ನ್ನು ಹೊಣೆ ಮಾಡಲು ಆಗುವುದಿಲ್ಲ. ಆದ್ದರಿಂದ ಸಾಲದಿಂದ ಯುಎಸ್‌ಎಲ್ ಕಂಪನಿಯನ್ನು ಮುಕ್ತಗೊಳಿಸಬೇಕು ಎಂದು ಕೋರಿದರು.
ಇದಕ್ಕೆ ಆಕ್ಷೇಪಿಸಿದ ಐಡಿಬಿಐ ಪರ ವಕೀಲರು, ಸಾಲ ನೀಡುವಾಗ ವಿಜಯ್ ಮಲ್ಯ ಅವರು ಯುಎಸ್‌ಎಲ್ ಅಧ್ಯಕ್ಷರಾಗಿದ್ದರು. ಕಿಂಗ್‌ಫಿಷರ್‌ಗೆ ಕೊಟ್ಟ ಸಾಲಕ್ಕೆ ಯುಎಸ್‌ಎಲ್‌ಕಾಪೋರೇಟ್ ಖಾತರಿ ನೀಡಿತ್ತು ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.