ಯುವ ದಾಂಡಿಗ ಪ್ರಥ್ವಿ ಶಾ ಗಾಯಾಳು: ಆ್ಯಡಿಲೇಡ್ ಟೆಸ್ಟಿಗೆ ಅಲಭ್ಯ
Team Udayavani, Nov 30, 2018, 11:43 AM IST
ಸಿಡ್ನಿ : ಅಭಿಮಾನಿಗಳೆಲ್ಲರ ನಿರಾಶೆಗೆ ಕಾರಣವಾಗುವ ರೀತಿಯಲ್ಲಿ ಆತಿಥೇಯ ಆಸ್ಟ್ರೇಲಿಯ ಎದುರಿನ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ ಮೊದಲ ಆ್ಯಡಿಲೇಡ್ ಪಂದ್ಯದಲ್ಲಿ ಯುವ ಬ್ಯಾಟ್ಸ್ ಮ್ಯಾನ್ ಪೃಥ್ವಿ ಶಾ ಅವರು ಮೊಣಕೈ ಗಾಯಕ್ಕೆ ಗುರಿಯಾಗಿ ತಂಡದಿಂದ ಹೊರಬಿದ್ದಿದ್ದಾರೆ. ಭಾರತೀಯ ಕ್ರಿಕೆಟ್ ತಂಡಕ್ಕೆ ಶಾ ಅವರ ಅಲಭ್ಯತೆ ಭಾರೀ ದೊಡ್ಡ ಹೊಡೆತವೆಂದು ತಿಳಿಯಲಾಗಿದೆ.
19ರ ಹರೆಯದ ಭರವಸೆಯ ಯುವ ದಾಂಡಿಗ ಪೃಥ್ವಿ ಶಾ ಗಾಯಗೊಂಡಿರುವುದನ್ನು ಬಿಸಿಸಿಐ ದೃಢ ಪಡಿಸಿದೆ. ಪ್ರಥ್ವಿ ಶಾ ಅವರು ತೀವ್ರತಮ ನಿಗಾವಣೆಯ ಪುನಶ್ಚೇತನ ಪ್ರಕ್ರಿಯೆಗೆ ಒಳಪಡಬೇಕಾದ ಅಗತ್ಯವಿದೆ ಎಂದು ಬಿಸಿಸಿಐ ಹೇಳಿದೆ.
ಶಾ ಅವರಿಗೆ ಇಂದು ಬೆಳಗ್ಗೆ ಸ್ಕ್ಯಾನ್ ನಡೆಸಲಾಗಿದೆ. ಅವರಿಗೆ ಲ್ಯಾಟರಲ್ ಲಿಗಾಮೆಂಟ್ ಇಂಜ್ಯುರಿ ಆಗಿದೆ ಎಂಬುದು ಸ್ಕ್ಯಾನ್ ನಲ್ಲಿ ಗೊತ್ತಾಗಿದೆ. ಹಾಗಾಗಿ ಅವರು ಆ್ಯಡಿಲೇಡ್ನಲ್ಲಿ ನಡೆಯುವ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರು’ ಎಂದು ಬಿಸಿಸಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PCB: ಒಂದು ವರ್ಷದಲ್ಲಿ ಐದು ಕೋಚ್; ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್ ಜಾವೇದ್ ಆಯ್ಕೆ
T20 series: ಪಾಕಿಸ್ಥಾನಕ್ಕೆ ವೈಟ್ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
MUST WATCH
ಹೊಸ ಸೇರ್ಪಡೆ
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.