ಕಪೂರ್‌ ಮನೆ ಮ್ಯೂಸಿಯಂ

Team Udayavani, Nov 30, 2018, 11:47 AM IST

rishi-kapoor.png

ಇಸ್ಲಾಮಾಬಾದ್‌ : ಪಾಕಿಸ್ಥಾನದ ಪೇಶಾವರದ ಖೀಸ್ಸಾ ಖ್ವಾನಿ ಬಜಾರ್‌ನಲ್ಲಿರುವ ಬಾಲಿವುಡ್‌ ನಟ ರಿಶಿ ಕಪೂರ್‌ ಅವರ ಪೂರ್ವಿಕರ ಮನೆಯನ್ನು ವಸ್ತು ಸಂಗ್ರಹಾಲಯವಾಗಿ ಪರಿವರ್ತಿಸಲು ಪಾಕಿಸ್ಥಾನ ಸರಕಾರ ನಿರ್ಧರಿಸಿದೆ.

ತಮ್ಮ ಪೂರ್ವಿಕರ ನಿವಾಸವನ್ನು ಸಂಗ್ರಹಾಲಯ ಅಥವಾ ಯಾವುದಾರೂ ಸಂಸ್ಥೆಯಾಗಿ ಬದಲಿಸಬೇಕೆಂದು ರಿಶಿ ಕಪೂರ್‌ ಸರಕಾರಕ್ಕೆ ಮನವಿ ಮಾಡಿದ್ದರು. ಅದರಂತೆ ಸರಕಾರ, ವಸ್ತು ಸಂಗ್ರಹಾಲಯ ಮಾಡುವ ನಿರ್ಧಾರ ತೆಗೆದುಕೊಂಡಿದೆ ಎಂದು ಪಾಕ್‌ ವಿದೇಶಾಂಗ ಸಚಿವ ಶಾ ಮಹೂ¾ದ್‌ ಖುರೇಶಿ ತಿಳಿಸಿದ್ದಾರೆ. ಈ ನಿವಾಸವನ್ನು ಬಾಲಿವುಡ್‌ನ‌ ದಂತಕತೆ ಪೃಥ್ವಿರಾಜ್‌ ಕಪೂರ್‌ರ ತಂದೆ ಬಾಶೇಶ್ವರ್‌ನಾಥ್‌ ನಿರ್ಮಿಸಿದ್ದು. ಪೃಥ್ವಿರಾಜ್‌ ಕಪೂರ್‌ ಮತ್ತು ಅವರ ಮಗ, ಹೆಸರಾಂತ ನಟ ರಾಜ್‌ ಕಪೂರ್‌ ಅದೇ ಮನೆಯಲ್ಲಿ ಜನಿಸಿದ್ದು.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.