ಕಾಮಗಾರಿಗೆ ತಕರಾರು: ರೈತನ ಮನೆಗೆ ಶಾಸಕ ಭೇಟಿ

Team Udayavani, Nov 30, 2018, 12:41 PM IST

vij-2.jpg

ದೇವರ ಹಿಪ್ಪರಗಿ: ನನ್ನ ಅಧಿಕಾರ ಅವಧಿಯಲ್ಲಿ ಜನರಿಗೋಸ್ಕರ ಹಗಲಿರಳು ಶ್ರಮಿಸುತ್ತೇನೆ. ರೈತರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ನನ್ನನ್ನು ಭೇಟಿಯಾಗಬಹುದು ಎಂದು ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕರು ಕುಡಿಯುವ ನೀರಿಗಾಗಿ ಅಧಿಕಾರಿಗಳು ಸಭೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಮ್ಮನಜೋಗಿ, ಕನ್ನೋಳ್ಳಿ, ಕೊಟನೂರ ನೂರಾರು ರೈತರು ಏಕಾಏಕಿ ಜಮಾಯಿಸಿ ಕುಡಿಯಲು ನೀರು ಕೊಡಿ ಎಂದು ಘೋಷಣೆ ಕೂಗಿದರು. ತಕ್ಷಣ ಶಾಸಕರು ರೈತರ ಬಳಿ ಆಗಮಿಸಿ ಸಮಸ್ಯೆ ಆಲಿಸಿದರು. ಬಮ್ಮನಜೋಗಿ ಕೆರೆಗೆ ನೀರು ಬರಬೇಕಾದರೆ ಬೈರವಾಡಗಿಯ ಗ್ರಾಮದ ಮೆಲೆ ಹಾದು ಹೋದ ಮುಳವಾಡ ಏತ ನೀರಾವರಿ ಕಾಲುವೆಯಿಂದ ಮಾತ್ರ ಸಾಧ್ಯ. ಬೈರವಾಡಗಿಯ ರೈತ ರಾಮು ಮರಾಠೆ ಇನ್ನಿತರು ತಮ್ಮ ಜಮೀನಿನಲ್ಲಿ ಹಾದು ಹೋದ ಕಾಲುವೆಗೆ ತಕರಾರು ಇಟ್ಟಿದ್ದಾರೆ. ಇವರ ಹೊಲದಲ್ಲಿ 500 ಅಡಿ ಕಾಲುವೆ ಕಾಮಗಾರಿ ಪೂರ್ಣಗೊಂಡರೆ ಬಮ್ಮನಜೋಗಿ ಕೆರೆಗೆ ನೀರು ಬರುತ್ತದೆ. ಆ ರೈತ ಯಾರು ಹೇಳಿದರು ಕಾಲುವೆ ಕೆಲಸ ಮಾಡಲು ಬಿಡುತ್ತಿಲ್ಲ ಎಂದು ರೈತ ರಾಜಶೇಖರ ಇಜೇರಿ ಶಾಸಕರ ಮುಂದೆ ಅಳಲು ತೋಡಿಕೊಂಡರು. ತಕ್ಷಣ ಸ್ಪಂದಿಸಿದ ಶಾಸಕರು, ಸಭೆ ಮುಕ್ತಾಯ ಬಳಿಕ ರೈತರೊಂದಿಗೆ ಬೈರವಾಡಗಿ ಗ್ರಾಮಕ್ಕೆ ತೆರಳಿದರು. ತಕರಾರು ಇಟ್ಟ ರೈತ ರಾಮು ಮರಾಠೆ ಮನೆಗೆ ದಿಢೀರ್‌ ಭೇಟಿ ನೀಡಿದರು.
ಕಾಮಗಾರಿಗೆ ಅವಕಾಶ ಕೊಡಿ. ನಿಮಗೆ ಬರಬೇಕಾದ ಪರಿಹಾರ ಧನ ನಾನೇ ಕೊಡಿಸುತ್ತೇನೆ ಎಂದು ಅವರ ತಾಯಿಗೆ ಹೇಳಿದರು.

ರೈತರನ್ನು ಸಮಧಾನಪಡಿಸಿದ ಶಾಸಕರು 2 ದಿನಗಳಲ್ಲಿ ಸಮಸ್ಯೆ ಬಗೆಹರಿಸುತ್ತೇನೆಂದು ಮನವೊಲಿಸಿದರು. ಶಾಸಕರ
ಭರವಸೆ ನಂತರ ರೈತರು ತಮ್ಮ ತಮ್ಮ ಗ್ರಾಮಕ್ಕೆ ತೆರಳಿದರು. ಗುರುಲಿಂಗ ದೇವರು ಹಿರೇಮಠ, ಕೊಕಟನೂರ ಗದ್ದುಗೆ ಮಠದ ಶ್ರೀಗಳು ರೈತರೊಂದಿಗೆ ಪಾಲ್ಗೊಂಡಿದ್ದರು.

ಅಣ್ಣುಗೌಡ ಪಾಟೀಲ, ರಮೇಶ ಮಸಬಿನಾಳ, ಮಹಾಂತೇಶ ವಂದಾಲ, ಎಂ.ಎಸ್‌. ಬಿರಾದಾರ, ರಾಮನಗೌಡ ಪಾಟೀಲ,
ಆರ್‌.ಎನ್‌. ಪಾಟೀಲ, ಮಡು ಯಂಕಂಚಿ, ಸಂಗಣ್ಣ ಹಂದರಾಳ, ಎಂ.ಡಿ ಕೊಣಶಿರಸಿಗಿ ಇತರರು ಇದ್ದರು.

ಟಾಪ್ ನ್ಯೂಸ್

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.