ಚಾಯ್‌ವಾಲಾ PM ಆದದ್ದಕ್ಕೆ ಮೋದಿ ಸಂವಿಧಾನಕ್ಕೆ ಋಣಿ ಎಂದಿಲ್ಲ: ಶಿಂಧೆ


Team Udayavani, Nov 30, 2018, 3:50 PM IST

sushilkumar-shinde-600.jpg

ಮುಂಬಯಿ : ”ನರೇಂದ್ರ ಮೋದಿ ಅವರು ಚಾಯ್‌ವಾಲಾ ಆಗಿದ್ದ ತಾನು ದೇಶದ ಅತ್ಯುನ್ನತ ಪ್ರಧಾನಿ ಹುದ್ದೆಗೇರಲು ತನಗೆ ಅವಕಾಶ ಮಾಡಿಕೊಟ್ಟ  ಸಂವಿಧಾನ ಮತ್ತು ದೇಶದಲ್ಲಿನ ಪ್ರಜಾಸತ್ತೆ ವ್ಯವಸ್ಥೆಗೆ ಎಂದೂ ಋಣ ಸಲ್ಲಿಸುವುದಿಲ್ಲ” ಎಂದು ಮಾಜಿ ಕೇಂದ್ರ ಸಚಿವ ಸುಶೀಲ್‌ ಕುಮಾರ್‌ ಶಿಂಧೆ ಟೀಕಿಸಿದ್ದಾರೆ.

“ನಾನು ಸ್ವತಃ ಓರ್ವ ಕೋರ್ಟ್‌ ಪ್ಯೂನ್‌ (ಚಪರಾಸಿ) ಆಗಿದ್ದೆ. ಹಾಗಿದ್ದೂ ನಾನು ದೇಶದ ಗೃಹ ಸಚಿವನಾದೆನೆಂದು ಎಂದೂ ಬಡಾಯಿ ಕೊಚ್ಚಿಕೊಳ್ಳಲಿಲ್ಲ” ಎಂದು ಶಿಂಧೆ ಹೇಳಿದರು. 

“ಚಾಯ್‌ವಾಲಾ ಆಗಿದ್ದ ತಾನು ಪ್ರಧಾನಿ ಆದೆನೆಂದು ಮೋದಿ ಹೇಳಿರುವುದನ್ನು ನೀವು ಅನೇಕ ಬಾರಿ ಕೇಳಿರುವಿರಿ; ಆದರೆ ಅದನ್ನು ಸಾಧ್ಯಗೊಳಿಸಿದ ದೇಶದ ಸಂವಿಧಾನ ಮತ್ತು ಪ್ರಜಾಸತ್ತೆ ವ್ಯವಸ್ಥೆಗೆ ಅವರೆಂದೂ ತಾನು ಋಣಿ ಎಂದು ಹೇಳಿದ್ದನ್ನು ನೀವು ಕೇಳಿರುವಿರಾ ? ಇಲ್ಲ” ಎಂದು ಶಿಂಧೆ ಹೇಳಿದರು. 

ವಕೀಲ ಮತ್ತು ಕಾಂಗ್ರೆಸ್‌ ನಾಯಕರಾಗಿರುವ ಯತೀಶ್‌ ನಾಯ್ಕ ಅವರು ಬರೆದಿರುವ ಪುಸ್ತಕವೊಂದರ ಬಿಡಗಡೆ ಸಂಬಂಧ ಏರ್ಪಡಿಸಲಾಗಿದ್ದ “ನಮ್ಮ ಸಾಂವಿಧಾನಿಕ ಪ್ರಜಾಸತ್ತೆ ಮತ್ತು ಅದರ ಧ್ಯೇಯಗಳು” ಎಂಬ ವಿಚಾರ ಸಂಕಿರಣದಲ್ಲಿ ಪ್ರಧಾನ ಆಶಯ ಭಾಷಣ ಮಾಡುತ್ತಾ ಶಿಂಧೆ ಈ ಮಾತುಗಳನ್ನು ಹೇಳಿದರು. 

“ಸೋಲಾಪುರದ ಜಿಲ್ಲಾ ಕೋರ್ಟಿನಲ್ಲಿ ನಾನೋರ್ವ ಪತ್ತೇವಾಲಾ (ಪ್ಯೂನ್‌) ಆಗಿದ್ದೆ. ನಾನು ಯಾವತ್ತೂ ಕೂಡ ನನ್ನ ಬದುಕಿನ ಯಶಸ್ಸಿಗೆ ದೇಶದ ಪ್ರಜಾಸತ್ತೆ ವ್ಯವಸ್ಥೆ ಮತ್ತು ಸಂವಿಧಾನವೇ ಕಾರಣವೆಂದು ಹೇಳುತ್ತಿದ್ದೆ. ನನ್ನನ್ನು ನಾನು ಹೊಗಳಿಕೊಳ್ಳುವ ಬದಲು ನಾನು ಸೇರಿರುವ ಪಕ್ಷ ಮತ್ತು ಅದು ನನಗೆ ಕೊಟ್ಟಿರುವ ಹುದ್ದೆ, ಹೊಣೆಗಾರಿಕೆಗಳನ್ನು ಹೇಳಿಕೊಳ್ಳುವುದೇ ನನ್ನ ಕರ್ತವ್ಯವಾಗಿರುತ್ತದೆ ಎಂದು ನಾನು ತಿಳಿದಿದ್ದೇನೆ” ಎಂದು ಶಿಂಧೆ ಹೇಳಿದರು. 

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.