ಹಿರಿಯಡಕ ಗೋಪಾಲ್ ರಾವ್ ಗೆ ಮನೆಯಲ್ಲೇ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
Team Udayavani, Nov 30, 2018, 5:10 PM IST
ಉಡುಪಿ: ಬಡಗುತಿಟ್ಟು ಯಕ್ಷಗಾನ ರಂಗದ ಮದ್ದಳೆ ಮಾಂತ್ರಿಕ ಹಿರಿಯಡಕ ಗೋಪಾಲ ರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಸಚಿವೆ ಡಾ| ಜಯಮಾಲಾ ಅವರು ಶುಕ್ರವಾರ ಅವರ ಮನೆಗೆ ತೆರಳಿ ಪ್ರದಾನ ಮಾಡಿದರು.
ಈ ಬಾರಿ 99ರ ಹರೆಯದ ಗೋಪಾಲ ರಾವ್ ಅವರ ಹೆಸರು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಪ್ರಕಟಗೊಂಡಿತ್ತು. ಆದರೆ ವೃದ್ಧಾಪ್ಯದ ಹಿನ್ನೆಲೆಯಲ್ಲಿ ಅವರಿಗೆ ಬೆಂಗಳೂರಿಗೆ ತೆರಳಿ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಚಿವೆ ಜಯಮಾಲಾ ಮತ್ತು ಅಧಿಕಾರಿಗಳು ಗೋಪಾಲ ರಾವ್ ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಚಿವೆ ಜಯಮಾಲಾ ಸಮ್ಮುಖ ಮದ್ದಳೆ ನುಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.