ಚೀನಾದಲ್ಲಿ “ನೇಕೆಡ್ ಲೋನ್’ ಸೇವೆ!
Team Udayavani, Dec 1, 2018, 6:00 AM IST
ಬೀಜಿಂಗ್: ಚೀನಾದಲ್ಲಿ ಮೋಜಿನ ಜೀವನದ ಗೀಳಿಗೆ ಬೀಳುವ ವಿದ್ಯಾರ್ಥಿಗಳಿಗಾಗಿ ಕೈ ಸಾಲ ನೀಡುವ ಕೆಲ ಸ್ಟಾರ್ಟ್ ಅಪ್ ಕಂಪನಿಗಳು “ನೇಕೆಡ್ ಲೋನ್’ ಎಂಬ ಸೇವೆ ನೀಡಲಾರಂಭಿಸಿವೆ ಎಂದು “ವೈಸ್ ಆಸ್ಟ್ರೇಲಿಯಾ’ ಸಂಸ್ಥೆಯ ವರದಿ ತಿಳಿಸಿದೆ. ವಿದ್ಯಾರ್ಥಿನಿಯರೇ ಇವರ ಟಾರ್ಗೆಟ್ ಆಗಿದ್ದು, ಇಲ್ಲಿ ಸಾಲ ಪಡೆವವರು ತಮ್ಮ ಬೆತ್ತಲೆ ಫೋಟೋಗಳೊಂದಿಗೆ ಅರ್ಜಿ ಸಲ್ಲಿಸಿ ಸಾಲ ಪಡೆಯಬಹುದಾಗಿದೆ. ಆದರೆ, ನಿಗದಿತ ಸಮಯದಲ್ಲಿ ಸಾಲ ಹಿಂದಿರುಗಿಸದಿದ್ದಲ್ಲಿ ಅವರ ಬೆತ್ತಲೆ ಫೋಟೋ ಗಳನ್ನು ಬಹಿರಂಗಗೊಳಿಸುವುದಾಗಿ ಆ ಕಂಪನಿಗಳು ಬೆದರಿಕೆ ಹಾಕುತ್ತವೆ. ಇದು ಬೇಡ ಎನ್ನುವವರು ತಮ್ಮ ಇನ್ನಷ್ಟು ಬೆತ್ತಲೆ ಫೋಟೋ, ವಿಡಿಯೋಗಳನ್ನು ಕಳು ಹಿಸ ಬೇಕಿರುತ್ತದೆ ಎಂದು ವರದಿ ಹೇಳಿದೆ. ಇಷ್ಟಾದರೂ, ದಿನಕ್ಕೆ ಸರಾಸರಿ 116 ಯುವತಿಯರು ಸಾಲ ಪಡೆಯುತ್ತಿದ್ದು 10 ಜಿ.ಬಿ. ದತ್ತಾಂಶದಷ್ಟು ಬೆತ್ತಲೆ ಫೋಟೋಗಳು ಅರ್ಜಿಗಳೊಂದಿಗೆ ಬರುತ್ತಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್ ದಾಖಲು
Champions Trophy: ಮೋದಿ ಪಾಕ್ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.