ಪಡಿತರ ಅಕ್ಕಿ ಅಕ್ರಮ ಸಂಗ್ರಹ: ಮೂವರ ಸೆರೆ
Team Udayavani, Dec 1, 2018, 6:00 AM IST
ಹೊನ್ನಾಳಿ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಗಡೂರಲ್ಲಿ ಶುಕ್ರವಾರ ಬಂಧಿಸಿ 45.46 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದಾರೆ. ರವಿ, ಸಂತೋಷ, ಈಶ್ವರಪ್ಪ ಬಂಧಿತ ಆರೋಪಿಗಳಾಗಿದ್ದು, ಅಕ್ಕಿ ಸಂಗ್ರಹಿಸಿಡಲಾಗಿದ್ದ ಮನೆ ಮಾಲೀಕ ಜಗದೀಶ ಪರಾರಿಯಾಗಿದ್ದಾನೆ. ಆಹಾರ ನಿರೀಕ್ಷಕ ಶಿವಾಜಿ ಅವರ ದೂರಿನನ್ವಯ ಸಿಪಿಐ ಬ್ರಿಜೇಶ್ ಮ್ಯಾಥ್ಯೂಸ್, ಪಿಎಸ್‌ಐ ಕಾಡದೇವರಮಠ, ಎಎಸ್‌ಐ ಏಕಾಂತಪ್ಪ ನೇತೃತ್ವದ ತಂಡ ದಿಡಗೂರು ಗ್ರಾಮದ ಕೃಷ್ಣಪ್ಪ ನಗರದ ಹೊರ ವಲಯದಲ್ಲಿರುವ ಮನೆ ಮೇಲೆ ದಾಳಿ ನಡೆಸಿದೆ.
ಈ ವೇಳೆ ಅಲ್ಲಿಯೇ ಇದ್ದ ಆರೋಪಿಗಳನ್ನು ಬಂಧಿಸಿ ಅಕ್ಕಿ ವಶಪಡಿಸಿಕೊಂಡಿದ್ದಾರೆ. ಪರಾರಿಯಾದ ಮತ್ತೂಬ್ಬ ಆರೋಪಿಗಾಗಿ ಶೋಧ ಮುಂದುವರಿದಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್‌ಪೋಲ್’
Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Elephant Camp: ರಾಮನಗರದ ಮುತ್ತತ್ತಿ ಬಳಿ ರಾಜ್ಯದ 10ನೇ ಆನೆ ಕ್ಯಾಂಪ್ ಶೀಘ್ರ ಆರಂಭ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.