ಮೀನು ನಿಷೇಧ ತೆರವಿಲ್ಲ: ರಾಣೆ
Team Udayavani, Dec 2, 2018, 6:00 AM IST
ಪಣಜಿ: ಮೀನು ಸಾಗಾಟಗಾರರು ಮತ್ತು ವ್ಯಾಪಾರಿಗಳು ಎಫ್ಡಿಎ ಸೂಚನೆ ಪಾಲನೆ ಮಾಡುವವರೆಗೆ ಹೊರ ರಾಜ್ಯಗಳ ಮೀನು ನಿಷೇಧ ತೆರವುಗೊಳಿಸಲಾಗುವುದಿಲ್ಲ ಎಂದು ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸ್ಪಷ್ಟಪಡಿಸಿದ್ದಾರೆ. ಗೋವಾ ಸರಕಾರವು ಹೊರಡಿಸಿರುವ ಆದೇಶ ಹೊರ ರಾಜ್ಯಗಳ ಮೀನುಗಳಿಗೆ ಹೇರಿರುವ ನಿಷೇಧವಲ್ಲ. ಇಲ್ಲಿನ ಜನತೆಯ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕ ಸಿಎಂ ಕುಮಾರಸ್ವಾಮಿ ಬರೆದ ಪತ್ರ ನಮ್ಮ ಕೈ ಸೇರಿದೆ. ಆದರೆ ಹೊರ ರಾಜ್ಯಗಳ ಮೀನುಗಳಿಗೆ ಹೇರಿರುವ ನಿಷೇಧ ಮುಂದುವರಿಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu: ವೈಷ್ಣೋದೇವಿ ರೋಪ್ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.