ಶಿಕ್ಷಕರ ಅರ್ಹತಾ ಪರೀಕ್ಷೆ ಅಧಿಸೂಚನೆ ಪ್ರಕಟ


Team Udayavani, Dec 2, 2018, 6:40 AM IST

teachers-eligibility-test.jpg

ಬೆಂಗಳೂರು : ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) 2019ರ ಫೆ.3ರಂದು ನಡೆಯಲಿದ್ದು, ಈ ಸಂಬಂಧ ಪಠ್ಯಕ್ರಮ ಹಾಗೂ ಪರೀಕ್ಷಾ ವಿವರದ ಮಾಹಿತಿಯ ಸುತ್ತೋಲೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ.

ಟಿಇಟಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಮಾತ್ರ ಸರ್ಕಾರಿ ಶಾಲೆಗಳ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಧ್ಯ. ಈಗಾಗಲೇ ಪದವಿ ಸಹಿತವಾಗಿ ಬಿ.ಇಡಿ ಪೂರೈಸಿರುವ ಅಥವಾ ಬಿ.ಇಡಿ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಸಕ್ತರು ಡಿ.25ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ಇದೆ. ಪರೀಕ್ಷೆಯ ಪ್ರವೇಶ ಪತ್ರ 2019ರ ಜ.23ರ ನಂತರ ಇಲಾಖೆ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.  ಪತ್ರಿಕೆ -1 ಮತ್ತು ಪತ್ರಿಕೆ-2ರ ಶುಲ್ಕ ವಿವರ ಹಾಗೂ ಅರ್ಹತಾ ಮಾನದಂಡ ಸುತ್ತೋಲೆಯಲ್ಲಿ ಸ್ಪಷ್ಟವಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ವಿಶೇಷ ಅಗತ್ಯವುಳ್ಳ ಅಭ್ಯರ್ಥಿಗಳಿಗೆ ಅರ್ಹ ವಿದ್ಯಾರ್ಹತೆಯಲ್ಲಿ ನಿಗದಿ ಪಡಿಸಿರುವ ಕನಿಷ್ಠ ಅಂಕಗಳಲ್ಲಿ ಶೇ.5ರಷ್ಟು ವಿನಾಯ್ತಿ ಇದೆ. ಎನ್‌ಸಿಟಿಇ ಮಾನ್ಯ ಮಾಡಿರುವ ಡಿಪ್ಲೊಮಾ ಮತ್ತು ಪದವಿ ಕೋರ್ಸ್‌ಗಳನ್ನು ಟಿಇಟಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ವಿದ್ಯಾರ್ಹತೆಯಲ್ಲಿ ಪರಿಗಣಿಸಲಾಗುತ್ತದೆ ಎಂದು ಇಲಾಖೆ ತಿಳಿಸಿದೆ.

ಟಿಇಟಿ ನೋಟಿಫಿಕೇಷನ್‌ ಸಂಪೂರ್ಣ ಮಾಹಿತಿ www.schooleducation.kar.nic.in ನಲ್ಲಿ ಲಭ್ಯವಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಡಿ.27ರೊಳಗೆ ಶುಲ್ಕ ಪಾವತಿಸಬೇಕು.  ಪೇಪರ್‌-1 ಮತ್ತು ಪೇಪರ್‌-2ರ ಪಠ್ಯಕ್ರಮ ಹೇಗಿರುತ್ತದೆ ಎಂಬುದನ್ನು ವೆಬ್‌ಸೈಟ್‌ನಲ್ಲಿ ಹಾಕಲಾಗಿದೆ. ಮಗುವಿನ ಅಭಿವೃದ್ಧಿ, ಅಂತರ್ಗತ ಶಿಕ್ಷಣದ ಪರಿಕಲ್ಪನೆ, ಕಲಿಕೆ ಮತ್ತು ಬೋಧನಾ ಶಾಸ್ತ್ರ, ಭಾಷಾ ಗ್ರಹಿಕೆ, ಭಾಷಾ ಬೆಳವಣಿಗೆಯ ಶೈಕ್ಷಣಿಕ ತಳಹದಿ, ಗಣಿತ, ಪರಿಸರ ಅಧ್ಯಯನ ಹೀಗೆ ಎಲ್ಲ ವಿಷಯದ ಮಾಹಿತಿ ನೀಡಲಾಗಿದೆ.

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.