ನಾನು ಯಾರಿಗೇನೂ ಸಾಬೀತುಪಡಿಸಬೇಕಿಲ್ಲ: ಕೊಹ್ಲಿ


Team Udayavani, Dec 3, 2018, 6:55 AM IST

virat-kohli-press-conf800.jpg

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ವಿರಾಟ್‌ ಕೊಹ್ಲಿ ಅವರ ಸಾರಥ್ಯದಲ್ಲಿ ಭಾರತ ತಂಡ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದು, ಸದ್ಯ ಆಸ್ಟ್ರೇಲಿಯ ಪ್ರವಾಸದಲ್ಲಿ ಟೆಸ್ಟ್‌ ಸರಣಿಯನ್ನು ಆಡಲು ಸಜ್ಜಾಗಿದೆ. ಈ ಸಂದರ್ಭದಲ್ಲಿ ಕೊಹ್ಲಿ ತಾನು ಯಾರಿಗೂ ಏನನ್ನೂ ಸಾಬೀತುಪಡಿಸುವ ಅಗತ್ಯ ಇಲ್ಲ ಎಂದಿದ್ದಾರೆ.

ಕಳೆದ ಬಾರಿಯ ಆಸ್ಟ್ರೇಲಿಯ ಪ್ರವಾಸದಿಂದ ಸಾಕಷ್ಟು ವಿಚಾರಗಳನ್ನು ಕಲಿತಿರುವುದರಿಂದ ಮುಂಬರುವ ಟೆಸ್ಟ್‌ ಸರಣಿಯಲ್ಲಿ ನೀಡುವ ಪ್ರದರ್ಶನದ ಮೇಲೆ ಹೆಚ್ಚಿನ ವಿಶ್ವಾಸವಿದೆ. ಆಸ್ಟ್ರೇಲಿಯ ಆಟಗಾರರೊಂದಿಗೆ ಯಾವುದೇ ವಿಚಾರದಲ್ಲಿ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

“ಕಳೆದ ಬಾರಿಯ ಪ್ರವಾಸದಿಂದ ನಾನು ಸಾಕಷ್ಟು ವಿಚಾರಗಳನ್ನು ತಿಳಿದುಕೊಂಡಿದ್ದೇನೆ. ಯಾರಿಗೂ ಏನನ್ನೂ ಸಾಬೀತುಪಡಿಸಬೇಕಾದ ಅಗತ್ಯ ನನಗಿಲ್ಲ. ವೃತ್ತಿ ಜೀವನದ ಆರಂಭದಲ್ಲಿ ಈ ವಿಚಾರಗಳೆಲ್ಲ ಆಟಗಾರನ ಬೆಳವಣಿಗೆಗೆ ಮುಖ್ಯವಾದುದು ಎಂದು ಭಾವಿಸಿದ್ದೆ. ಆದರೆ ಇಂದು ತಂಡದ ಗೆಲುವಿಗೆ ಏನು ಮಾಡಬೇಕೋ ಅದರ ಮೇಲೆ ಮಾತ್ರ ಗಮನಹರಿಸುವುದು ಮುಖ್ಯ ಎಂಬುದರ ಅರಿವಾಗಿದೆ. ಹಾಗಾಗಿ ಎದುರಾಳಿ ತಂಡದೊಂದಿಗೆ ಯಾವುದೇ ವಿಚಾರದಲ್ಲಿ ಚಕಮಕಿಯಲ್ಲಿ ಅಗತ್ಯವಿಲ್ಲ. ನೀವು ಮುಂದುವರಿದಂತೆ ಇಂತಹ ವಿಚಾರಗಳು ಅರಿವು ಮೂಡಿಸುತ್ತ ಹೋಗುತ್ತವೆ’ ಎಂದಿದ್ದಾರೆ.

ವಿದೇಶಿ ಪ್ರವಾಸವೊಂದು ಪ್ರಕ್ರಿಯೆ: “ಪ್ರತಿ ಸರಣಿ, ಪ್ರತಿ ಪ್ರವಾಸ ಹಾಗೂ ಪ್ರತಿಯೊಂದು ಪಂದ್ಯದಿಂದ ಅನೇಕ ವಿಚಾರಗಳನ್ನು ಕಲಿಯುತ್ತೇವೆ. ತಂಡಕ್ಕೆ ತನ್ನಿಂದ ಏನು ಅಗತ್ಯವಿದೆಯೋ ಅದರ ಬಗ್ಗೆ ಮಾತ್ರ ಗಮನಹರಿಸುತ್ತೇನೆ. ಮೈದಾನದಲ್ಲಿ ನನ್ನ ಸಾಮರ್ಥ್ಯ ತಕ್ಕಂತೆ ಪ್ರದರ್ಶನ ನೀಡುತ್ತೇನೆ. ಇಂದು ವಿದೇಶಿ ಪ್ರವಾಸಗಳು ನನಗೆ ವಿಭಿನ್ನ ಎಂದು ಅನಿಸುತ್ತಿಲ್ಲ, ಬದಲಾಗಿ ಇದೊಂದು ಪ್ರಕ್ರಿಯೆ ಎಂದು ಅನಿಸುತ್ತಿದೆ’ ಎಂಬುದಾಗಿ ಕೊಹ್ಲಿ ಹೇಳಿದರು.
 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hak

ಕೊಡವ ಕೌಟುಂಬಿಕ ಹಾಕಿಗೆ ಸರಕಾರದಿಂದ 1 ಕೋ. ರೂ.

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.