ನೀರವ್‌ ಪಲಾಯನ ಯೋಜನೆ ಪಿಎಂಗೆ ಮೊದಲೇ ಗೊತ್ತಿತ್ತು: ಕಾಂಗ್ರೆಸ್‌


Team Udayavani, Dec 3, 2018, 3:57 PM IST

surjewala-press-700.jpg

ಹೊಸದಿಲ್ಲಿ : ಬಿಲಿಯಾಧಿಪತಿ ವಜ್ರಾಭರಣ ಉದ್ಯಮಿ ನೀರವ್‌ ಮೋದಿ ಮತ್ತು ಆತನ ಚಿಕ್ಕಪ್ಪ ಮೆಹುಲ್‌ ಚೋಕ್ಸಿ  ಕೋಟಿಗಟ್ಟಲೆ ರೂಪಾಯಿ ಬ್ಯಾಂಕ್‌ ವಂಚನೆ ಗೈದಿರುವುದು ಮತ್ತು ಅವರು ವಿದೇಶಕ್ಕೆ ಪಲಾಯನ ಮಾಡುವ ಯೋಜನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲೇ ಗೊತ್ತಿತ್ತು. ಏಕೆಂದರೆ ಇವರು 23,000 ಕೋಟಿ  ಬ್ಯಾಂಕ್‌ ವಂಚನೆ ಎಸಗಿರುವುದನ್ನು ಆದಾಯ ತೆರಿಗೆ ಇಲಾಖೆಯು ಇವರು ವಿದೇಶಕ್ಕೆ ಪಲಾಯನ ಮಾಡುವ ಎಂಟು ತಿಂಗಳ ಮೊದಲೇ ಸರಕಾರಕ್ಕೆ ತಿಳಿಸಿತ್ತು ಎಂದು ಕಾಂಗ್ರೆಸ್‌ ಹೇಳಿದೆ.

ಇಂದಿಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ವಕ್ತಾರ ರಣದೀಪ್‌ ಸಿಂಗ್‌ ಸುರ್‌ಜೇವಾಲಾ ಅವರು “ನೀರವ್‌ ಮೋದಿ ಮತ್ತು ಮೆಹುಲ್‌ ಚೋಕ್ಸಿ ಎಸಗಿರುವ ಬಹುಕೋಟಿ ಹಗರಣವನ್ನು ಆದಾಯ ತೆರಿಗೆ ಇಲಾಖೆ ಅವರು ವಿದೇಶಕ್ಕೆ ಪಲಾಯನ ಮಾಡುವ ಎಂಟು ತಿಂಗಳೇ ಮೊದಲೇ ಸರಕಾರಕ್ಕೆ ತಿಳಿಸಿತ್ತು ಮತ್ತು ಇದು ಪ್ರಧಾನಿ ಅವರಿಗೂ ವಿತ್ತ ಸಚಿವ ಅರುಣ್‌ ಜೇತ್ಲಿ ಅವರಿಗೂ ಗೊತ್ತಿತ್ತು’ ಎಂದು ಹೇಳಿದರು. 

“ಮೋದಿ ಸರಕಾರಕ್ಕೆ ಈ ಬಹುಕೋಟಿ ವಂಚನೆ ಹಗರಣ ಸಾಕಷ್ಟು ಮೊದಲೇ ಗೊತ್ತಿದ್ದ ಹೊರತಾಗಿಯೂ ನೀರವ್‌ ಮತ್ತು ಮೆಹುಲ್‌ ಚೋಕ್ಸಿ ಅವರಿಗೆ ವಿದೇಶಕ್ಕೆ ಪಲಾಯನ ಮಾಡುವುದು ಹೇಗೆ ಸಾಧ್ಯವಾಯಿತು ?’ ಎಂದು ಸುರ್‌ಜೇವಾಲಾ ಪ್ರಶ್ನಿಸಿದರು. 

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ

1-ewewqe

Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ

1-wwwe

NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.