ಕ್ಷುಲ್ಲಕ ಕಾರಣಕ್ಕೆ ಜಗಳ: ಯುವಕನಿಗೆ 8 ಬಾರಿ ಇರಿತ
Team Udayavani, Dec 4, 2018, 5:58 PM IST
ಹೊಸದಿಲ್ಲಿ : ದಿಲ್ಲಿ ಹೊರವಲಯದ ಮಂಗೋಲ್‌ಪುರಿ ಪ್ರದೇಶದಲ್ಲಿನ ಪಾರ್ಕ್ ಒಂದರಲ್ಲಿ ಆಟವಾಡುವ ಬಗ್ಗೆ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ 20ರ ಹರೆಯದ ತರುಣನೋರ್ವ ಆರು ಬಾರಿ ಇರಿಯಲ್ಪಟ್ಟು ಆಸ್ಪತ್ರೆಗೆ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇರಿತಕ್ಕೆ ಗುರಿಯಾದ ತರುಣನನ್ನು ರಾಜೀವ ಎಂದು ಗುರುತಿಸಲಾಗಿದ್ದು ಸಂಜಯ್ ಗಾಂಧಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಾದ ಈತ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಎರಡು ದಿನಗಳ ಹಿಂದಷ್ಟೇ ರಾಜೀವ್ ಅವರ ಸ್ನೇಹಿತ ರಾಹುಲ್ ಎಂಬಾತ ಇದೇ ಪಾರ್ಕ್‌ನಲ್ಲಿ ಆಟವಾಡುವ ಬಗೆಗಿನ ವಿವಾದದಲ್ಲಿ ಸ್ಥಳೀಯ ಗುಂಪೊಂದರ ಜತೆಗೆ ಜಗಳ ಕಾದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.