ಯಡಿಯೂರಪ್ಪಗೆ ವಯಸ್ಸಾಯ್ತು, ಸಿಎಂ ಆಗಲ್ಲ: ಮನಗೊಳಿ
Team Udayavani, Dec 5, 2018, 6:00 AM IST
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಅವರಿಗೆ ವಯಸ್ಸು ಆಗಿದೆ. ಅವರು ಇನ್ನು ಮುಂದೆ ಈ ರಾಜ್ಯದ ಮುಖ್ಯಮಂತ್ರಿ ಆಗಲ್ಲ. ಅಧಿಕಾರ ಹಿಡಿಯಲು ಬಿಜೆಪಿ ನಡೆಸುತ್ತಿರುವ ವಾಮಮಾರ್ಗದ ಪ್ರಯತ್ನಗಳು ಫಲಿಸುವುದಿಲ್ಲ ಎಂದು ತೋಟಗಾರಿಕಾ ಸಚಿವ ಎಂ.ಸಿ.ಮನಗೊಳಿ ತಿಳಿಸಿದರು.
ನಂದಿ ಗಿರಿಧಾಮದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆಅವರುಮಾತನಾಡಿದರು. ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆಯೇ
ಎಂಬ ಸುದ್ದಿಗಾರರ ಪ್ರಶ್ನೆಗೆ ಖಾರವಾಗಿಯೆ ಉತ್ತರಿಸಿದ ಸಚಿವ ಮನಗೊಳಿ, ಯಡಿಯೂರಪ್ಪ ಅವರು ಅಧಿಕಾರ ಹಿಡಿಯಲು ಹಗಲು ಕನಸು ಕಾಣುತ್ತಿದ್ದಾರೆ. ಆದರೆ, ಸಿಎಂ ಆಗಲು ಯಡಿಯೂರಪ್ಪಗೆ ವಯಸ್ಸು ಮುಗಿದಿದೆ ಎಂದು ವ್ಯಂಗ್ಯವಾಡಿದರು. ರಾಜ್ಯ ಸರ್ಕಾರ ರಾಜ್ಯದ ಜನರ ಜ್ವಲಂತ ಸಮಸ್ಯೆಗಳಿಗೆ ಸ್ವಂದಿಸುವ ಪ್ರಾಮಾಣಿಕ ಕೆಲಸ ಮಾಡುತ್ತಿದೆ. ಬಿಜೆಪಿ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುವುದರ ಬದಲು ಆಪರೇಷನ್ ಕಮಲಕ್ಕೆ ಮುಂದಾಗಿದೆ. ಆದರೆ, ಬಿಜೆಪಿ ಪ್ರಯತ್ನ ಫಲಿಸುವುದಿಲ್ಲ. ಬಿಜೆಪಿ ನಡೆಸುವ ಆಪರೇಷನ್ ಕಮಲಕ್ಕೆ ಒಳಗಾಗುವ ಶಾಸಕರು ಹಗಲಿನಲ್ಲಿ ಕಂಡ ಬಾವಿಗೆ ರಾತ್ರಿ ಬಿದ್ದಂತೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
Basavaraj Horatti: ಸಂವಿಧಾನ ಸ್ವಾತಂತ್ರ್ಯ ಭಾರತದ ಮೈಲಿಗಲ್ಲು: ಹೊರಟ್ಟಿ
ಲಾಕಪ್ಡೆತ್: ಹೆಡ್ ಕಾನ್ಸ್ಟೆಬಲ್ ಸೇರಿ ನಾಲ್ವರು ಪೊಲೀಸರಿಗೆ 7 ವರ್ಷ ಜೈಲು
Belagavi: ಯುವಕನ ಮೇಲೆ ಗುಂಡಿನ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ
Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್ ಜಾರಕಿಹೊಳಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Cyclone Fengal: ಭಾರೀ ಮಳೆಗೆ ಮುಳುಗಿದ ತಮಿಳುನಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.