ತನಿಷ್ಕ್ನಿಂದ ಉಮನ್ ತರಂಗ್ ಸಂಗೀತ ಕಾರ್ಯಕ್ರಮ
Team Udayavani, Dec 5, 2018, 11:50 AM IST
ಬೆಂಗಳೂರು: ಆಭರಣ ಕ್ಷೇತ್ರದ ಖ್ಯಾತ ತನಿಷ್ಕ್ ಜ್ಯುವೆಲರಿ ಸ್ವರರಂಭ ಸಂಗೀತ ಶಾಲೆಯ ಸಹಯೋಗದಲ್ಲಿ ಉಮನ್ ತರಂಗ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಇಂದಿರಾನಗರದಲ್ಲಿ ನಡೆದ ಈ ಕಾರ್ಯಕ್ರಮದ ನೇತೃತ್ವವನ್ನು ದೆಹಲಿಯ ಗಂಧರ್ವ ಮಹಾವಿದ್ಯಾಲಯದ ಪದ್ಮಶ್ರೀ ಪಂಡಿತ್ ಮಧುಪ್ ಮುದ್ಗಲ್ ಅವರ ಶಿಷ್ಯೆ ಮಾಳವಿಕ ನಿರಂಜನ್ ಅವರು ವಹಿಸಿದ್ದರು. ಕೋರಮಂಗಲದ ಸ್ವರರಂಭ ಶಾಲೆ ಮಕ್ಕಳು ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸೆಮಿ ಕ್ಲಾಸಿಕಲ್ ಹಾಗೂ ಜಾನಪದ ಸಂಗೀತ ಕಾರ್ಯಕ್ರಮ ಉಮನ್ ತರಂಗ್ ಅನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ತನಿಷ್ಕ್ ಹಿರಿಯ ಉಪಾಧ್ಯಕ್ಷ ಸಂದೀಪ್ ಕುಲ್ಹಳ್ಳಿ ಅವರು ನನಗೆ ಇದೊಂದು ಅವಿಸ್ಮರಣೀಯ ದಿನ. ಈ ಕಾರ್ಯಕ್ರಮ ಜೀವನದ ಅತಿಸುಂದರ ಕ್ಷಣಗಳನ್ನು ನೆನಪಿಸುವುದಲ್ಲದೆ, ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಇಂತಹ ಕಾರ್ಯಕ್ರಮಕ್ಕೆ ನಮ್ಮ ಸಂಸ್ಥೆ ಸಾಥ್ ನೀಡುತ್ತಿರುವುದು ಸಂತೋಷ ವಿಷಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Lawyer Jagadish: ಮತ್ತೆ ಬಿಗ್ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್ ಜಗದೀಶ್ ಎಂಟ್ರಿ..!
Bengaluru: 54 ಎಂಜಿನಿಯರಿಂಗ್ ಸೀಟ್ ಬ್ಲಾಕ್: ಕೆಇಎ ಶಂಕೆ
Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.