ನಿರ್ದಿಷ್ಟ ಕಾಲಮಿತಿಯೊಳಗೆ ಪಕ್ಷಾಂತರ ಕೇಸು ವಿಲೇವಾರಿ ಅಗತ್ಯ: ವಿಪಿ
Team Udayavani, Dec 5, 2018, 3:57 PM IST
ಅಮರಾವತಿ : ರಾಜಕೀಯ ಪಕ್ಷಾಂತರದ ಕೇಸುಗಳನ್ನು ನ್ಯಾಯಾಂಗ ಮತ್ತು ಶಾಸಕಾಂಗದ ಸ್ಪೀಕರ್ ಗಳು ನಿರ್ವಹಿಸುತ್ತಿರುವ ರೀತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು, ಇಂತಹ ಕೇಸುಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಅಗತ್ಯವಿದೆ ಎಂದು ಹೇಳಿದರು.
‘ರಾಜಕೀಯ ಪಕ್ಷಾಂತರದ ಕೇಸುಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಸಂಬಂಧ ಪಕ್ಷಾಂತರ ತಡೆ ಕಾಯಿದೆಗೆ ಸೂಕ್ತ ತಿದ್ದುಪಡಿ ತರುವ ಅಗತ್ಯವಿದೆ’ ಎಂದು ಸುದ್ದಿಗಾರರೊಂದಿಗೆ ಮತ್ತು ತನ್ನ ಕೆಲವು ಆಪ್ತರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತಾ ಹೇಳಿದರು.
‘ಒಬ್ಬ ಶಾಸಕ ಪಕ್ಷಾಂತರ ಮಾಡಿದ್ದಾನೆಯೇ ಇಲ್ಲವೇ ಎಂಬುದನ್ನು ತೀರ್ಮಾನಿಸುವುದರಲ್ಲಿ ಅಂತಹ ದೊಡ್ಡ ಸಂಗತಿಯೇನಿದೆ ? ಅದು ಭಾರೀ ಕಷ್ಟದ ವಿಷಯವಾ ?’ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
MUST WATCH
ಹೊಸ ಸೇರ್ಪಡೆ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.