ಹಂಪಿ ಉತ್ಸವ ಆಚರಿಸಲು ಸಿಎಂ ನಿರ್ಣಯ: ಉಗ್ರಪ್ಪ
Team Udayavani, Dec 6, 2018, 6:55 AM IST
ಬಳ್ಳಾರಿ: ಹಂಪಿ ಉತ್ಸವ ಆಚರಿಸುವುದಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಿರ್ಣಯ ಕೈಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಲಾಗಿದೆ. ಇನ್ನು ಉತ್ಸವಕ್ಕೆ ಸಂಬಂಧಿಸಿದಂತೆ ಮುಂದಿನ ಜವಾಬ್ದಾರಿಯನ್ನು ಜಿಲ್ಲಾಡಳಿತಕ್ಕೆ ವಹಿಸಲಾಗಿದೆ ಎಂದು ಸಂಸದ ವಿ.ಎಸ್.ಉಗ್ರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕಲಾವಿದರ, ಸಾಹಿತಿಗಳ ಭಾವನೆಗಳಿಗೆ ಪೂರ್ಣ ಸಹಮತವಿದೆ. ಆದರೆ, ಜಿಲ್ಲೆಯಲ್ಲಿನ ಸಾಧಕ-ಬಾಧಕ, ಬರ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಹಂಪಿ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಇದರಲ್ಲಿ ಯಾರೂ ರಾಜಕೀಯ ಮಾಡದೆ ಆಚರಣೆಗೆ ಸಹಕರಿಸಬೇಕೆಂದು ಕೋರಿದರು.
ಹಂಪಿಗೆ ಪ್ರತಿವರ್ಷ 10 ರಿಂದ 12 ಲಕ್ಷ ಪ್ರವಾಸಿಗಳು ಭೇಟಿ ನೀಡುತ್ತಾರೆ. ಇವರಿಗೆ ನಿಗದಿಪಡಿಸಿದ್ದ 20, 200, 300 ರೂ, ಪ್ರವೇಶ ಶುಲ್ಕದಿಂದ ವರ್ಷಕ್ಕೆ ಸುಮಾರು 5 ಕೋಟಿ ರೂ.ಸಂಗ್ರಹವಾಗಲಿದೆ ಎಂದು ಅಧಿಕಾರಿಗಳೇ ಹೇಳುತ್ತಾರೆ. ಆದರೆ, ಅಲ್ಲಿನ ಅಭಿವೃದ್ಧಿ ಬಗ್ಗೆ ಕೇಳಿದರೆ ಅವರಿಂದ ಉತ್ತರವಿಲ್ಲ. ಕೇಂದ್ರ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಅಭಿವೃದ್ಧಿ ಆಗಬೇಕಿದೆ. ಇದೆಲ್ಲವನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.