ಹೋಂ ಸ್ಟೇ ದಾಳಿ ಪ್ರಕರಣ: ನವೀನ್ ಸೂರಿಂಜೆ ಮೇಲಿನ ಪ್ರಕರಣ ವಜಾ
Team Udayavani, Dec 6, 2018, 10:55 AM IST
ಮಂಗಳೂರು: 2012 ಜು.28ರಂದು ನಡೆದಿದ್ದ ಪಡೀಲ್ ಬಡ್ಲಗುಡ್ಡೆ ಮಾರ್ನಿಂಗ್‌ಮಿಸ್ಟ್ ಹೋಂಸ್ಟೇ ದಾಳಿ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿದ್ದ ಪತ್ರಕರ್ತ ನವೀನ್ ಸೂರಿಂಜೆ ಮೇಲಿನ ಪ್ರಕರಣವನ್ನು ನಗರದ 6ನೇ ಹೆಚ್ಚುವರಿ ಜಿÇÉಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ವರದಿಗಾಗಿ ತೆರಳಿದ್ದ ಪತ್ರಕರ್ತ ನವೀನ್ ಸೂರಿಂಜೆ ಮತ್ತು ಕೆಮರಾಮ್ಯಾನ್ ಶರಣ್‌ರಾಜ್ ಅವರು ದಾಳಿಯ ಮಾಹಿತಿ ಇದ್ದರೂ ಪೊಲೀಸರಿಗೆ ತಿಳಿಸಲಿಲ್ಲ ಎಂಬ ಕಾರಣಕ್ಕಾಗಿ ಅವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಸಂಬಂಧ ನವೀನ್ ನಾಲ್ಕೂವರೆ ತಿಂಗಳ ಜೈಲಲ್ಲಿದ್ದರು.ನವೀನ್ ಮೇಲಿನ ಪ್ರಕರಣವನ್ನು ಕೈಬಿಡಲು ಸರಕಾರವು ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ನವೀನ್ ಪರವಾಗಿ ದಿನೇಶ್ ಹೆಗ್ಡೆ ಉಳೆಪಾಡಿ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.