ಒಡೆಯನ ತಯಾರಿ ಬಲು ಜೋರು

Team Udayavani, Dec 6, 2018, 11:06 AM IST

darshan.jpg

ದರ್ಶನ್‌ ಅಭಿನಯದ “ಒಡೆಯ’ ಚಿತ್ರೀಕರಣಕ್ಕೆ ಇದೀಗ ತಯಾರಿ ಜೋರಾಗುತ್ತಿದೆ. ಅತ್ತ, ದರ್ಶನ್‌ ಅವರು “ಯಜಮಾನ’ ಚಿತ್ರದ ಹಾಡೊಂದಕ್ಕೆ ಸ್ವೀಡನ್‌ಗೆ ಹೋಗಿಬಂದಿದ್ದಾರೆ. ಈಗ “ಒಡೆಯ’ ಚಿತ್ರತಂಡ ಡಿಸೆಂಬರ್‌ 10 ರಿಂದ ಚಿತ್ರೀಕರಣಕ್ಕೆ ತಯಾರಿ ಮಾಡಿಕೊಳ್ಳುತ್ತಿದೆ. ಈಗಾಗಲೇ ಶೇ.15 ರಷ್ಟು ಚಿತ್ರೀಕರಣ ನಡೆಸಲಾಗಿದೆ. ಆ ನಡುವೆ “ಯಜಮಾನ’ ಚಿತ್ರದ ಚಿತ್ರೀಕರಣ ಇದ್ದುದರಿಂದ, “ಒಡೆಯ’ ಚಿತ್ರೀಕರಣಕ್ಕೆ ಬ್ರೇಕ್‌ ಕೊಡಲಾಗಿತ್ತು.

ಈಗ ಡಿ.10 ರಿಂದ ಸುಮಾರು 20 ದಿನಗಳ ಕಾಲ ಒಂದು ಹಂತದ ಚಿತ್ರೀಕರಣ ನಡೆಸುವ ಯೋಜನೆ ಚಿತ್ರತಂಡಕ್ಕಿದೆ. ಆ ಬಳಿಕ ಬ್ರೇಕ್‌ ಕೊಟ್ಟು, ಫೆಬ್ರವರಿಯಲ್ಲಿ ಉಳಿದ ಚಿತ್ರೀಕರಣ ಮಾಡುವ ಉದ್ದೇಶವಿದೆ. ಇನ್ನು, ಬೆಂಗಳೂರಿನಲ್ಲೇ ಸುಮಾರು 45 ದಿನಗಳವರೆಗೆ ಚಿತ್ರೀಕರಣ ಮಾಡಲಿರುವ ಚಿತ್ರತಂಡ, ಆ ನಂತದ ದಿನಗಳಲ್ಲಿ ಹೈದರಾಬಾದ್‌ನಲ್ಲೂ ಪ್ರಮುಖ ದೃಶ್ಯಗಳನ್ನು ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದೆ. 

ಇನ್ನು, ಡಿ.10ರ ಸೋಮವಾರದಿಂದ ಶುರುವಾಗಲಿರುವ ಚಿತ್ರೀಕರಣದಲ್ಲಿ ದರ್ಶನ್‌ ಅವರೊಂದಿಗೆ ದೇವರಾಜ್‌ ಮತ್ತು ಸಹೋದರರ ಪಾತ್ರ ನಿರ್ವಹಿಸುತ್ತಿರುವ ಯಶಸ್‌ ಸೂರ್ಯ, ನಿರಂಜನ್‌, ಎಸ್‌.ನಾರಾಯಣ್‌ ಪುತ್ರ ಪಂಕಜ್‌, ಸಮಂತ್‌ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಈ ಹಂತದಲ್ಲಿ ಒಂದು ಗ್ರೂಪ್‌ ಸಾಂಗ್‌ ಕೂಡ ಇದ್ದು, ತಾವರಕೆರೆ ಸಮೀಪ ನಡೆಸುವ ತಯಾರಿಯಲ್ಲೂ ಚಿತ್ರತಂಡ ನಿರತವಾಗಿದೆ. “ಒಡೆಯ’ ಚಿತ್ರಕ್ಕೆ ಕನ್ನಡದ ಹುಡುಗಿ ಅದರಲ್ಲೂ ಮಡಿಕೇರಿ ಮೂಲದ ಬೆಡಗಿ ದರ್ಶನ್‌ಗೆ ನಾಯಕಿಯಾಗಿದ್ದು, ಇಷ್ಟರಲ್ಲೇ ಆ ಹುಡುಗಿ ಯಾರೆಂಬುದಕ್ಕೆ ಉತ್ತರ ಸಿಗಲಿದೆ.

ಟಾಪ್ ನ್ಯೂಸ್

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ

Frud

Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್

New song out from Rudra Garuda Purana movie

Rudra Garuda Purana: ಖುಷಿಯ ನಶೆಯಲ್ಲಿ ರುದ್ರ

Eddelu Manjunatha 2 movie releasing soon

Eddelu Manjunatha 2: ತೆರೆಯತ್ತ ʼಮಠʼ ಗುರುಪ್ರಸಾದ್‌ ಕೊನೆಯ ಕನಸು

ಜ.17ಕ್ಕೆ ಬರಲಿದೆ ಸಂಜು ವೆಡ್ಸ್‌ ಗೀತಾ-2

Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್‌ ಗೀತಾ-2

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

Belagavi: ಲಕ್ಷ್ಮೀ ‌ಹೆಬ್ಬಾಳಕರ್ ಕಾರು ಅಪಘಾತ; ಆರೋಗ್ಯದ ಬಗ್ಗೆ ವೈದ್ಯರು ಹೇಳಿದ್ದೇನು?

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್‌ ಅಧಿಕಾರ ಸ್ವೀಕಾರ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Rohit Sharma: ಕಳಪೆ ಫಾರ್ಮ್‌ನಿಂದ ಮರಳಲು ಮುಂಬೈ ರಣಜಿ ತಂಡದೊಂದಿಗೆ ರೋಹಿತ್‌ ಶರ್ಮಾ ಅಭ್ಯಾಸ

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.