ಸಂಪಟು ವಿಸ್ತರಣೆ ಹಗಲು ಕನಸು: ಶೆಟ್ಟರ್ ಲೇವಡಿ
Team Udayavani, Dec 7, 2018, 6:20 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಗಲು ಕನಸು. ಲೋಕಸಭೆ ಚುನಾವಣೆವರೆಗೂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ವೇಳೆ ಸಂಪುಟ ವಿಸ್ತರಣೆ ಆಗಿದ್ದೇ ಆದರೆ ಸರ್ಕಾರ ಉರುಳುತ್ತದೆ. ಅದೇ ಕಾರಣಕ್ಕೆ ಪ್ರಕಾಶ್ ಜಾಬ್ಡೇಕರ್ ಡಿಸೆಂಬರ್ ದಮಾಕಾ ಎಂದು ಹೇಳಿರೋದು ಎಂದರು.
ಕಾಂಗ್ರೆಸ್-ಜೆಡಿಎಸ್‌ಗೆ ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳೋಕೆ ಆಗುತ್ತಿಲ್ಲ. ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಮ್ಮನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೂ ಬಿಜೆಪಿ ಮೇಲೆ ದೂರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಎತ್ತರ ಹೆಚ್ಚಳದಿಂದ ಹಲವು ಹಳ್ಳಿಗಳು ಮುಳುಗಡೆ ಆಗಲಿವೆ. ಪುನರ್ವಸತಿಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ. ಮಹದಾಯಿ ವಿಚಾರದಲ್ಲಿ ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕಿತ್ತು. ನ್ಯಾಯಾಧೀಕರಣದ ತೀರ್ಪು ಬಂದ ತಕ್ಷಣ ಸಭೆ ಕರೆಯಬೇಕಿತ್ತು. ತೀರ್ಪಿನ ಪ್ರಕಾರ ಯೋಜನೆಗಳನ್ನು ಕೂಡಲೇ ಸರ್ಕಾರ ಜಾರಿ ಮಾಡಲಿ ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
MUST WATCH
ಹೊಸ ಸೇರ್ಪಡೆ
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ
RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್ ಅಖ್ತರ್ ಖುಲಾಸೆ
SC: ಬಿಯಾಂತ್ ಹಂತಕ ಬಲ್ವಂತ್ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.