ಮೈಕೆಲ್ಗೆ ಆರೋಗ್ಯ ಸಮಸ್ಯೆ
Team Udayavani, Dec 8, 2018, 6:00 AM IST
ನವದೆಹಲಿ: ಅಗಸ್ಟಾ ವೆಸ್ಟ್ಲ್ಯಾಂಡ್ ಕಾಪ್ಟರ್ ಹಗರಣದಲ್ಲಿನ ದಲ್ಲಾಳಿ ಕ್ರಿಶ್ಚಿಯನ್ ಮೈಕೆಲ್ ಅಧಿಕ ರಕ್ತದೊತ್ತಡವೇ ಈಗ ಸಿಬಿಐಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಆತನ ವಿಚಾರಣೆ ನಡೆಸುವಾಗ ರಕ್ತದೊತ್ತಡ ಹಾಗೂ ಆರೋಗ್ಯ ತಪಾಸಣೆಯನ್ನು ಎಚ್ಚರಿಕೆಯಿಂದ ನಡೆಸಲಾಗುತ್ತಿದೆ. ವಿಚಾರಣೆ ನಡೆಸುವ ಅವಧಿಯಲ್ಲಿ ಮೈಕೆಲ್ ಆರೋಗ್ಯವನ್ನೂ ಕಾಪಾಡುವುದು ಸಿಬಿಐಗೆ ಮಹತ್ವದ ಕೆಲಸವಾಗಿದೆ. ರಕ್ತದೊತ್ತಡವನ್ನು ಹೊರತುಪಡಿಸಿ ಮೈಕೆಲ್ಗೆ ಇತರ ಯಾವುದೇ ಗಂಭೀರ ಅನಾರೋಗ್ಯವಿಲ್ಲ. ಮೂಲಗಳ ಪ್ರಕಾರ ಇನ್ನಷ್ಟು ದಿನ ಸಿಬಿಐ ಕಸ್ಟಡಿಗೆ ನೀಡುವಂತೆ ಕೋರ್ಟ್ನಲ್ಲಿ ಮನವಿ ಸಲ್ಲಿಸುವ ಸಾಧ್ಯತೆಯಿದೆ. ಸದ್ಯ ಡಿ.10 ರವರೆಗೆ ಸಿಬಿಐ ಕಸ್ಟಡಿಗೆ ಈತನನ್ನು ವಹಿಸಲಾಗಿದೆ. ಡಿ.4 ರಂದು ಈತನನ್ನು ಯುಎಇಯಿಂದ ಭಾರತಕ್ಕೆ ಹಸ್ತಾಂತರ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಇಬ್ಬರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.