ಲಕ್ಸೆಂಬರ್ಗ್: ಸಾರ್ವಜನಿಕ ಸಾರಿಗೆ ಸಂಪೂರ್ಣ ಉಚಿತ!
Team Udayavani, Dec 8, 2018, 6:00 AM IST
ಲಕ್ಸೆಂಬರ್ಗ್ ಸಿಟಿ: ಯುರೋಪ್‌ನ ಚಿಕ್ಕ ದೇಶವಾದ ಲಕ್ಸೆಂಬರ್ಗ್, ತನ್ನಲ್ಲಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ನಾಗರಿಕರಿಗೆ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. 2019ರ ಆರಂಭದಿಂದ ಇದು ಜಾರಿಗೆ ಬರಲಿದೆ. ಈ ಮೂಲಕ, ಸಾರಿಗೆ ವ್ಯವಸ್ಥೆಯನ್ನು ಸಂಪೂರ್ಣವಾಗಿ ಉಚಿತವಾಗಿಸಿದ ವಿಶ್ವದ ಮೊಟ್ಟ ಮೊದಲ ದೇಶವೆಂಬ ಹೆಗ್ಗಳಿಕೆ ಲಕ್ಸೆಂಬರ್ಗ್ ಪಾಲಾಗಿದೆ. ಬೆಂಗಳೂರಿಗಿಂತ ಸುಮಾರು ಮೂರು ಪಟ್ಟು ದೊಡ್ಡದಿರುವ ಈ ಪುಟಾಣಿ ದೇಶದಲ್ಲಿ ಸಾರಿಗೆ ದರ ಅಂಥಾ ದುಬಾರಿಯೇನಲ್ಲ. ರೈಲಿನ ಪ್ರಥಮ ದರ್ಜೆ ಎ.ಸಿ. ಕೋಚ್‌ನ ಪ್ರಯಾಣದ ದರ ಗರಿಷ್ಠ 3 ಯೂರೋ (ಅಂದಾಜು 243 ರೂ.) ಇದೆ. ಹಾಗಿದ್ದರೂ, ಸಾರ್ವಜನಿಕ ಸಾರಿಗೆ ಬಳಸುವಂತೆ ಸಾರ್ವಜನಿಕರನ್ನು ಉತ್ತೇಜಿಸಿ ಆ ಮೂಲಕ ಪರಿಸರ ಸಂರಕ್ಷಣೆ ಮಾಡಲು ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡಲು ಅಲ್ಲಿನ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.