ಮುಂಬಯಿ ನಗರಕ್ಕಾಗಮಿಸಿದ ಒಡಿಯೂರು ಶ್ರೀಗಳಿಗೆ ಭವ್ಯ ಸ್ವಾಗತ
Team Udayavani, Dec 8, 2018, 3:57 PM IST
ಮುಂಬಯಿ: ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಇದರ ಸುವರ್ಣ ಮಹೋತ್ಸವ ಸಂಭ್ರಮ ಡಿ. 8 ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮ ತಿ ರಾಧಾಭಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ದಿನಪೂರ್ತಿ ನಡೆಯಲಿದ್ದು, ಬೆಳಗ್ಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಲು ಶುಕ್ರವಾರ ಬೆಳಗ್ಗೆ ನಗರಕ್ಕಾಗಮಿಸಿದ ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರನ್ನು ಸ್ವಾಗತಿಸಲಾಯಿತು.
ಸಾಂತಾಕ್ರೂಜ್ ವಿಮಾನ ನಿಲ್ದಾಣಕ್ಕಾಗಮಿಸಿದ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರನ್ನು ಕನ್ನಡ ವೆಲ್ಫೆàರ್ ಸೊಸೈ ಟಿ ಘಾಟ್‌ಕೋಪರ್ ಅಧ್ಯಕ್ಷ ನವೀನ್ ಶೆಟ್ಟಿ ಇನ್ನಬಾಳಿಕೆ ಅವರು ಹಾರಾರ್ಪಣೆಗೈದು, ಪುಷ್ಪಗುಚ್ಚವನ್ನಿತ್ತು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕನ್ನಡ ವೆಲ್ಫೆàರ್ ಸೊಸೈಟಿ ಘಾಟ್‌ಕೋಪರ್ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಮಹೇಶ್ ಎಸ್. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಸಂಸ್ಥೆಯ ಸದಸ್ಯರುಗಳಾದ ನಾರಾಯಣ ಶೆಟ್ಟಿ ನಂದಳಿಕೆ, ರಾಧಾ ಕೃಷ್ಣ ಶೆಟ್ಟಿ, ಶ್ರೀ ಗುರುದೇವಾ ಸೇವಾ ಬಳಗ ಮುಂಬಯಿ ಇದರ ಅಧ್ಯಕ್ಷ ಕೃಷ್ಣ ಶೆಟ್ಟಿ, ಮಾಜಿ ಅಧ್ಯಕ್ಷ ವಾಮನ್ ಶೆಟ್ಟಿ, ಶ್ರೀ ವಜ್ರಾಮಾತ ಮಹಿಳಾ ವಿಕಾಸ ಕೇಂದ್ರದ ರೇವತಿ ವಾಮನ್ ಶೆಟ್ಟಿ, ಗುರುಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ
Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ
ಕ್ಲೀವ್ ಲ್ಯಾಂಡ್: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ
ಮೊಗವೀರ್ಸ್ ಬಹ್ರೈನ್ ಪ್ರೊ ಕಬಡ್ಡಿ;ತುಳುನಾಡ್ ತಂಡ ಪ್ರಥಮ,ಪುನಿತ್ ಬೆಸ್ಟ್ All ರೌಂಡರ್
ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.