19 ವಿದ್ಯಾಸಂಸ್ಥೆಗಳಿಗೆ ಶ್ರೇಷ್ಠತಾ ಅರ್ಹತೆ
Team Udayavani, Dec 9, 2018, 9:00 AM IST
ನವದೆಹಲಿ: ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯ, ಬನಾರಸ್ ಹಿಂದೂ ವಿಶ್ವವಿದ್ಯಾಲಯ, ಪಂಜಾಬ್ ವಿಶ್ವ ವಿದ್ಯಾಲಯ ಸೇರಿದಂತೆ ದೇಶದ 19 ವಿದ್ಯಾಸಂಸ್ಥೆಗಳನ್ನು ಅತ್ಯುತ್ಕೃಷ್ಟ ಶೈಕ್ಷಣಿಕ ಸಂಸ್ಥೆಗಳೆಂಬ ಹಿರಿಮೆಗೆ ಪಾತ್ರವಾಗುವ ಅರ್ಹತೆಯುಳ್ಳ ವಿದ್ಯಾಸಂಸ್ಥೆಗಳೆಂದು ಹೆಸರಿಸಲಾಗಿದೆ.
ಭಾರತೀಯ ಚುನಾವಣಾ ಆಯೋಗದ ಮಾಜಿ ಮುಖ್ಯಸ್ಥ ಎನ್. ಗೋಪಾಲ ಸ್ವಾಮಿ ನೇತೃತ್ವದ ಸಮಿತಿ ಆಯ್ಕೆ ಮಾಡಿರುವ ಈ ವಿದ್ಯಾಸಂಸ್ಥೆಗಳಲ್ಲಿ 7 ಸಾರ್ವಜನಿಕ ಸಂಸ್ಥೆಗಳಾಗಿದ್ದು, 12 ಖಾಸಗಿ ಕಾಲೇಜಗಳಾಗಿವೆ. ಈ ಮೂಲಕ ದೇಶದಲ್ಲಿ ಈವರೆಗೆ ಈ ಅರ್ಹತೆ ಪಡೆದ ವಿದ್ಯಾಸಂಸ್ಥೆಗಳ ಸಂಖ್ಯೆ 29ಕ್ಕೇರಿದೆ. ಇದೇ ವರ್ಷ ಜುಲೈನಲ್ಲಿ 20 ವಿದ್ಯಾಸಂಸ್ಥೆಗಳಿಗೆ ಈ ಅರ್ಹತೆ ಸಿಕ್ಕಿತ್ತು. 2ನೇ ಪಟ್ಟಿಯನ್ನು ಕೇಂದ್ರ ಎಚ್ಆರ್ಡಿ ಇಲಾಖೆ ಒಪ್ಪಿಗೆಗಾಗಿ ಕಳುಹಿಸಲಾಗಿದೆ.
ಹೊಸ ಪಟ್ಟಿಯಲ್ಲಿ ಯಾವುದೇ ಐಐಟಿ ವಿದ್ಯಾಸಂಸ್ಥೆಗಳನ್ನು ಪರಿಗಣಿಸಲಾಗಿಲ್ಲ. ಇನ್ನೂ ಉದಯವಾಗದೇ ಇರುವ ಏರ್ಟೆಲ್ ಸಂಸ್ಥೆಯ ಸತ್ಯಾ ಭಾರ್ತಿ ಫೌಂಡೇಷನ್ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರ ಮಾರ್ಗದರ್ಶನದಲ್ಲಿ ರೂಪುಗೊಳ್ಳಲಿರುವ ಕ್ರೆಯಾ ವಿವಿಗೆ ಅರ್ಹತೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.