ಕೇಂದ್ರ ಸಚಿವ ರಾಮ್‌ದಾಸ್‌ ಅಠವಳೆ ಮೇಲೆ ಹಲ್ಲೆ! ಮಹಾ ಬಂದ್‌ ಕರೆ 

Team Udayavani, Dec 9, 2018, 10:46 AM IST

100.jpg

ಥಾಣೆ : ಅಘಾತಕಾರಿ ಪ್ರಕರಣವೊಂದರಲ್ಲಿ ಕೇಂದ್ರ ಸಚಿವ, ದಲಿತ ನಾಯಕ ಮತ್ತು ಆರ್‌ಪಿಐ ಪಕ್ಷದ ಮುಖಂಡ ರಾಮ್‌ದಾಸ್‌ ಅಠವಳೆ ಅವರ ಮೇಲೆ ಯುವಕನೊಬ್ಬ  ಹಲ್ಲೆ ನಡೆಸಿದ ಘಟನೆ ಶನಿವಾರ ತಡರಾತ್ರಿ ಅಂಬರ್‌ನಾಥ್‌ನಲ್ಲಿ ನಡೆದಿದೆ.

ಘಟನೆ ಬಳಿಕ ಆರ್‌ಪಿಐ ಕಾರ್ಯಕರ್ತರು ಉದ್ರಿಕ್ತರಾಗಿದ್ದು, ಮಹಾರಾಷ್ಟ್ರ ಬಂದ್‌ ನಡೆಸಲು ಕರೆ ನೀಡಿದ್ದು ಪ್ರತಿಭಟನೆಗಿಳಿದಿದ್ದಾರೆ. 

ಅಠವಳೆ ಅವರು ವೇದಿಕೆಯಿಂದ ಇಳಿದು ಜನರೊಂದಿಗೆ ಬೆರೆಯಲು ಮುಂದಾದಾಗ ಏಕಾಏಕಿ ಬಂದ ಪ್ರವೀಣ್‌ ಗೋಸಾವಿ ಎಂಬ ಯುವಕ ಕೃತ್ಯ ಎಸಗಿದ್ದಾನೆ. ಸಚಿವರನ್ನು ತಳ್ಳಿ ಮುಖಕ್ಕೆ ಹಲ್ಲೆ ನಡೆಸಿಯೇ ಬಿಟ್ಟಿದ್ದಾನೆ.

ತಕ್ಷಣ ಭದ್ರತಾ ಸಿಬಂದಿಗಳು ಆಗಮಿಸಿ ದಾಳಿ ನಡೆಸಿದ ಪ್ರವೀಣ್‌ನನ್ನು ನೆಲಕ್ಕೆ ಕೆಡವಿದ್ದಾರೆ. ಸ್ಥಳದಲ್ಲಿದ್ದವರು ಆಕ್ರೋಶಗೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. 

ಗಂಭೀರವಾಗಿ ಗಾಯಗೊಂಡಿರುವ ಆರೋಪಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆತ ಆರ್‌ಪಿಐ ಯುವ ಘಟಕದ ಕಾರ್ಯಕರ್ತ ಎನ್ನಲಾಗಿದೆ.

ಸಚಿವರ ಮೇಲೆ ಹಲ್ಲೆ ನಡೆಸಿದ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ನೂರಾರು ಬೆಂಬಲಿಗರು ಸಚಿವರ ಮನೆಯ ಮುಂದೆ ಜಮಾಯಿಸಿದರು. 

ಘಟನೆಯ ಬಳಿಕ ಅಠವಳೆ ಅವರು ಮುಂಬಯಿಗೆ ಮರಳಿದ್ದಾರೆ. ಭಾನುವಾರ ಅಠವಳೆ ಅಭಿಮಾನಿಗಳು ಮಹಾರಾಷ್ಟ್ರ ಬಂದ್‌ಗೆ ಕರೆ ನೀಡಿದ್ದು, ಇದು ಪೂರ್ವ ನಿಯೋಜಿತ ಕೃತ್ಯ. ದಾಳಿಯ ಹಿಂದೆ ಇರುವ ಮಾಸ್ಟರ್‌ ಮೈಂಡ್‌ನ‌ನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. 

ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ಮುಂದುವರಿಸಲಾಗಿದೆ. 

ಸಿಎಂ ಭೇಟಿಯಾಗುತ್ತೇನೆ 
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರನ್ನು ಭೇಟಿಯಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಭಾನುವಾರ ಅಠವಳೆ ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.