ಲೋಕಸಭೆಯಲ್ಲಿ ಗಮನ ಸೆಳೆವೆ

Team Udayavani, Dec 11, 2018, 11:03 AM IST

bid-1.jpg

ಬೀದರ: ರಾಮ ಮಂದಿರ ನಿರ್ಮಾಣ ಕುರಿತು ಲೋಕಸಭೆಯಲ್ಲಿ ಮಾತನಾಡಿ ಸರ್ಕಾರದ ಗಮನ ಸೆಳೆಯುವುದಾಗಿ ಸಂಸದ ಭಗವಂತ ಖೂಬಾ ಹೇಳಿದರು. ನಗರದ ಅಂಬೇಡ್ಕರ್‌ ವೃತ್ತದಲ್ಲಿ ವಿಶ್ವ ಹಿಂದು ಪರಿಷದ್‌ ವತಿಯಿಂದ ಆಯೋಜಿಸಿದ್ದ ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಕುರಿತ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.  ರಾಮ ಮಂದಿರ ನಿರ್ಮಾಣ ಕುರಿತು ಜನರಲ್ಲಿರುವ ಕಿಚ್ಚು, ಭಾವನೆ ತಿಳಿದುಕೊಂಡಿದ್ದೇನೆ. ಬರುವ ದಿನಗಳಲ್ಲಿ ಈ ಕುರಿತು ಲೋಕಸಭೆಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆಯುವುದಾಗಿ ತಿಳಿಸಿದರು.

ಡಾ| ಹಣಮತರಾವ್‌ ಮಾತನಾಡಿ, ಸಂಘ ಪರಿವಾರ ಯಾರಿಗೂ ತೊಂದರೆ ನೀಡಿಲ್ಲ. ಕಾರಣ ಅಲ್ಲಿನ ಮುಸ್ಲಿಂ ಸಮಾಜದವರು ಕೂಡ ರಾಮ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡುತ್ತಿದ್ದಾರೆ. ಆರದೆ, ರಾಜಕೀಯ ವ್ಯಕ್ತಿಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ಡಾ| ಮಲ್ಲಾ ಜೀ ಮಾತನಾಡಿ, ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ನಾವು ಹೋರಾಟ ಮಾಡುವ ದಿನಗಳು ಬರುತ್ತಿರುವುದು ನೋಡಿದರೆ ಬೇಸರವಾಗುತ್ತಿದೆ. ರಾಮ ಮಂದಿರ ನಿರ್ಮಿಸಿ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದರು. ಹಾರಕೂಡ ಡಾ| ಚನ್ನಾವೀರ ಶಿವಾಚಾರ್ಯರು, ಭಾತಂಬ್ರಾ ಶಿವಯೋಗೇಶ್ವರ ಮಹಾಸ್ವಾಮಿಗಳು, ಮಹೇಕರ್‌ ರಾಜೇಶ್ವರ ಶಿವಾಚಾರ್ಯರು, ರಾಜೇಶ್ವರದ ಘನಲಿಂಗರುದ್ರಮುನಿ ಶಿವಾಚಾರ್ಯರು, ಡಾ| ರಾಜೇಶ್ವರ ಸ್ವಾಮಿ ಗೋರ್ಟಾ, ಸುಧಾಕಾರ ದೇಶಪಾಂಡೆ, ಜ್ಯೋತಿರ್ಮಯಾನಂದ ಸ್ವಾಮೀಜಿ, ಈಶ್ವರ ಸಿಂಗ್‌ ಠಾಕೂರ್‌, ಡಾ| ಶೈಲೇಂದ್ರ ಬೆಲ್ದಾಳೆ ಹಾಗೂ ಅನೇಕ ಮುಖಂಡರು ಇದ್ದರು.

ಟಾಪ್ ನ್ಯೂಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.