ಉತ್ತರ ಪ್ರದೇಶದಲ್ಲಿ ವಿವಿಪ್ಯಾಟ್ ಯಂತ್ರ ನಿರ್ವಹಣೆ ತರಬೇತಿ
Team Udayavani, Dec 11, 2018, 11:23 AM IST
ಮುಜಫರನಗರ : 2019ರ ಲೋಕಸಭಾ ಚುನಾವಣೆಗಾಗಿ ಕರ್ತವ್ಯಕ್ಕೆ ನಿಯೋಜಿಸಲ್ಪಡುವ ಅಧಿಕಾರಿಗಳಿಗೆ ವಿವಿಪ್ಯಾಟ್ ಯಂತ್ರಗಳನ್ನು ನಿರ್ವಹಿಸುವ ಸಂಬಂಧ ಇಂದಿಲ್ಲಿ ತರಬೇತಿ ಕಾರ್ಯಕ್ರಮವೊಂದನ್ನು ನಡೆಸಲಾಯಿತು.
ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ “ವೆರಿಫಯೇಬಲ್ ಪೇಪರ್ ಆಡಿಟ್ ಟ್ರೇಲ್ (ವಿವಿಪ್ಯಾಟ್) ಯಂತ್ರಗಳನ್ನು 2019ರ ಲೋಕಸಭಾ ಚುನಾವಣೆಯಲ್ಲಿ ಬಳಸಲಾಗುತ್ತದೆ.
ತರಬೇತಿ ಕಾರ್ಯಕ್ರಮದಲ್ಲಿ ಅಧಿಕಾರಿಗಲಿಗೆ ವಿವಿಪ್ಯಾಟ್ ಯಂತ್ರಗಳು ಕೆಲಸ ಮಾಡುವ ರೀತಿ, ಅವುಗಳ ನಿರ್ವಹಣೆ ಇತ್ಯಾದಿಗಳ ಬಗ್ಗೆ ವಿಸ್ತೃತ ಮಾಹಿತಿ, ತರಬೇತಿ ನೀಡಲಾಯಿತು ಎಂದು ಉಪ ಚುನಾವಣಾ ಅಧಿಕಾರಿ ಮತ್ತು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮಿತ್ ಕುಮಾರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.