ಗಿಣಿ ಕಥೆ ಕೇಳಿದ ಧ್ರುವಸರ್ಜಾ
Team Udayavani, Dec 12, 2018, 11:35 AM IST
ಬಹುತೇಕ ರಂಗಭೂಮಿ ಕಲಾವಿದರೇ ಸೇರಿ ಮಾಡಿರುವ ‘ಗಿಣಿ ಹೇಳಿದ ಕಥೆ’ ಚಿತ್ರಕ್ಕೆ ನಟ ಧ್ರುವಸರ್ಜಾ ಸಾಥ್ ನೀಡಿದ್ದಾರೆ. ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ. ಬುದ್ಧ ಚಿತ್ರಾಲಯ ಬ್ಯಾನರ್‌ನಲ್ಲಿ ದೇವರಾಜು ನಿರ್ಮಿಸಿರುವ ‘ಗಿಣಿ ಹೇಳಿದ ಕಥೆ’ ಚಿತ್ರಕ್ಕೆ ನಾಗರಾಜು ಉಪ್ಪುಂದ ಅವರು ನಿರ್ದೇಶಕರು.
ಛಾಯಾಗ್ರಹಣ ಕೂಡ ಅವರದೇ. ಇನ್ನು, ಇತ್ತೀಚೆಗೆ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಸರ್ಟಿಫಿಕೆಟ್ ನೀಡಿದೆ. ಹಿತನ್ ಹಾಸನ್ ಚಿತ್ರಕ್ಕೆ ಸಂಗೀತ ನೀಡಿದರೆ, ದೇವ್ ಅವರು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಜಾಗ್ವಾರ್ ಸಣ್ಣಪ್ಪ ಸಾಹಸವಿದೆ. ರವಿಚಂದ್ರ ಕುಮಾರ್ ಅವರ ಸಂಕಲನವಿದೆ.
ಚಿತ್ರದಲ್ಲಿ ದೇವ್, ಗೀತಾಂಜಲಿ, ಮಾಲತೇಶ್, ನೀತುರಾಯ್, ಹಾವೇರಿ ಶ್ರೀಧರ್, ಮಹಾಂತೇಶ್ ಸೇರಿದಂತೆ ಇನ್ನೂ ಹಲವು ಕಲಾವಿದರು ನಟಿಸಿದ್ದಾರೆ. ಅಮದಹಾಗೆ, “ಗಿಣಿ ಹೇಳಿದ ಕಥೆ’ ಒಂದು ಟ್ಯಾಕ್ಸಿ ಡ್ರೈವರ್ ಒಬ್ಬನ ಪ್ರಯಾಣದಲ್ಲಿ ನಡೆಯುವ ಕಥೆ. ಚಿತ್ರದಲ್ಲಿ 5 ಹಾಡುಗಳಿದ್ದು, ಬೆಂಗಳೂರು, ಮೈಸೂರು , ಮಡಿಕೇರಿ, ದಕ್ಷಿಣ ಕನ್ನಡ ಸೇರಿದಂತೆ ಇತರೆಡೆ ಚಿತ್ರೀಕರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.